ಕಾಗೋಡು ತಿಮ್ಮಪ್ಪರಿಗೆ ರಾಜ್ಯೋತ್ಸವ ಪ್ರಶಸ್ತಿ: ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

22 hours ago

2

0

ಬೆಂಗಳೂರು,ಅಕ್ಟೋಬರ್,31,2026 (www.justkannada.in):  ಮಾಜಿ ಸ್ಪೀಕರ್ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದು ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸಮಾಜವಾದಿ ಚಿಂತನೆಯ ಹಿನ್ನೆಲೆಯಿಂದ ಬೆಳೆದುಬಂದು, ಜನಪರ ಹೋರಾಟಗಳನ್ನು ಮುನ್ನಡೆಸಿದ್ದ  ಹಿರಿಯ ನಾಯಕ, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರನ್ನು ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಮಾಡಿರುವುದು ವೈಯಕ್ತಿಕವಾಗಿ ಅತ್ಯಂತ ಖುಷಿ ಕೊಟ್ಟಿದೆ. ಸಾಮಾಜಿಕ ನ್ಯಾಯದ ಸಿದ್ಧಾಂತದಲ್ಲಿ ಅಚಲ […]
Click here to Read More
Previous Article
ಕೇಂದ್ರ MSP ಹೆಚ್ಚಿಸುವುದರಿಂದ ರೈತರಿಗಿಂತ ಶುಗರ್ ಫ್ಯಾಕ್ಟರಿಗಳಿಗೆ ಹೆಚ್ಚು ಲಾಭ- ಛಲವಾದಿ ನಾರಾಯಣಸ್ವಾಮಿ
Next Article
ಮೊಸರು ದರ 14 ರೂ. ಹೆಚ್ಚಳ ಜನ ಸಾಮಾನ್ಯರ ಹೊಟ್ಟೆ ಮೇಲೆ ನೇರ ದಾಳಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment