ಭಾರತೀಯ ವಾಯುಪಡೆಗೆ ನೂತನ ಸಾರಥಿ: ಮುಖ್ಯಸ್ಥರಾಗಿ ಅಶುತೋಷ್ ದೀಕ್ಷಿತ್ ಅಧಿಕಾರ ಸ್ವೀಕಾರ

20 hours ago

3

0

ಭಾರತೀಯ ವಾಯುಪಡೆಯ (Indian Air Force) ನೂತನ ಮುಖ್ಯಸ್ಥರಾಗಿ ಏರ್ ಚೀಫ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರು ಶನಿವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಸುಮಾರು ನಾಲ್ಕು ದಶಕಗಳ ಸುದೀರ್ಘ ಸೇವಾನುಭವ ಹೊಂದಿರುವ ದೀಕ್ಷಿತ್, ದೇಶದ ವಾಯು ರಕ್ಷಣಾ ವ್ಯವಸ್ಥೆಯಲ್ಲಿ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. 43 ವರ್ಷಗಳ ಸುದೀರ್ಘ ಹಾಗೂ ವಿಶಿಷ್ಟ ಸೇವೆಯ ಬಳಿಕ ನಿವೃತ್ತರಾದ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರ ಸ್ಥಾನಕ್ಕೆ ಇದೀಗ ಅಶುತೋಷ್ ದೀಕ್ಷಿತ್ ನೇಮಕಗೊಂಡಿದ್ದಾರೆ. ‘ಆಪರೇಷನ್ ಸಿಂಧೂರ’ ಸೇರಿದಂತೆ ಹಲವು ಪ್ರಮುಖ ಸೇನಾ […]

Source

Click here to Read More
Previous Article
ನಾಳೆ ದೆಹಲಿಯಲ್ಲಿ ಬೃಹತ್ ರ‍್ಯಾಲಿ: ಬಿಗಿ ಭದ್ರತೆ, 200 ಸಿಸಿಟಿವಿ ಕ್ಯಾಮೆರಾ ಅಳವಡಿಕೆ!
Next Article
ಮುದಗಾ ಬಂದರಿನಲ್ಲಿ ಮತ್ತೊಂದು ದುರಂತ: ವಿಷಾನಿಲ ಸೋರಿಕೆಗೆ ಇಬ್ಬರು ಮೀನುಗಾರರು ಬಲಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment