ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯರಿದ್ದ ತೈಲ ಟ್ಯಾಂಕರ್ ಮೇಲೆ ಬಾಂಬ್ ದಾಳಿ

1 day ago

2

0

ಹಾರ್ಮುಜ್ ಜಲಸಂಧಿಯಲ್ಲಿ ಮತ್ತೊಂದು ಆತಂಕಕಾರಿ ಘಟನೆ ನಡೆದಿದೆ. 27 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಕಚ್ಚಾ ತೈಲ ಸಾಗಣೆ ಟ್ಯಾಂಕರ್ ಮೇಲೆ ಲಿಂಪೆಟ್ ಮೈನ್ ದಾಳಿ ನಡೆದಿದೆ. ಸ್ಫೋಟದ ಪರಿಣಾಮ ಹಡಗಿನ ಎಂಜಿನ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ಟ್ಯಾಂಕರ್ ಕಾರ್ಯನಿರ್ವಹಣೆ ಸ್ಥಗಿತಗೊಂಡಿತ್ತು. ಅದೃಷ್ಟವಶಾತ್ ಹಡಗಿನಲ್ಲಿದ್ದ ಸಿಬ್ಬಂದಿ ಸಮಯಪ್ರಜ್ಞೆಯಿಂದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಪರಿಸರಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಒಮನ್‌ನ ಖಸಾಬ್ ಪ್ರದೇಶದ ಈಶಾನ್ಯಕ್ಕೆ ಸುಮಾರು 46 ಕಿಲೋಮೀಟರ್ ದೂರದಲ್ಲಿ ಈ ಘಟನೆ ಸಂಭವಿಸಿದೆ. ಹಡಗಿನ […]

Source

Click here to Read More
Previous Article
2027ರ ಜನಗಣತಿಗೆ ಮುಹೂರ್ತ ಫಿಕ್ಸ್; ಜನವರಿ 25ರಿಂದ ಮನೆ ಮನೆ ಸಮೀಕ್ಷೆ ಆರಂಭ!
Next Article
KEA ಪಿಜಿ ವೈದ್ಯಕೀಯ ಪ್ರವೇಶ! ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment