ಹಾಲು-ಮೊಸರು ದರ ಏರಿಕೆಗೆ ಜೋಶಿ ಕಿಡಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ!

1 day ago

1

0

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆ ವಿಚಾರ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಹೊರೆ ಹಾಕುವ ಮೂಲಕ ಕಾಂಗ್ರೆಸ್ ಸರ್ಕಾರ ಜನರ ಜೇಬಿಗೆ ಕನ್ನ ಹಾಕುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಮೂಲಕ ಮೊಸರಿನ ದರವನ್ನು ಅತಿರೇಕದ ಮಟ್ಟಕ್ಕೆ ಏರಿಸಲಾಗಿದೆ. […]

Source

Click here to Read More
Previous Article
ನಂದಿನಿ ಹಾಲಿನ ಬೆಲೆ ಏರಿಕೆ ವಿವಾದ; ವಿಪಕ್ಷಗಳ ಟೀಕೆಗೆ CM ಡಿಕೆಶಿ ತಿರುಗೇಟು!
Next Article
ಕಬ್ಬು ಬೆಳೆಗಾರರ ಆಕ್ರೋಶಕ್ಕೆ ರಾಜ್ಯ ತತ್ತರ: ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಹೋರಾಟ ತೀವ್ರ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment