ಸೈದಾಪುರ ಬಳಿ ಭೀಕರ ರಸ್ತೆ ಅಪಘಾತ: ಬೈಕ್ ಗೆ ಫಾರ್ಚುನರ್ ಕಾರು ಡಿಕ್ಕಿ; ಒಂದೇ ಕುಟುಂಬದ ಮೂವರು ಸಾ*ವು

20 hours ago

9

0

ಹೊಸದಿಗಂತ ವರದಿ ಯಾದಗಿರಿ: ಯಾದಗಿರಿ ಜಿಲ್ಲೆಯ ಸೈದಾಪುರ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಕರಿಬೆಟ್ಟ ಸಮೀಪ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿದ್ದಾರೆ. ಮೃತರನ್ನು ಸೈದಾಪುರ ಗ್ರಾಮದ ತಿಮ್ಮಣ್ಣ (30), ಅವರ ಪತ್ನಿ ನಾಗಮ್ಮ (30) ಹಾಗೂ ತಾಯಿ ಬಸಲಿಂಗಮ್ಮ (60) ಎಂದು ಗುರುತಿಸಲಾಗಿದೆ. ಪಲ್ಸರ್ ಬೈಕ್‌ನಲ್ಲಿ ಕಣೇಕಲ್ ಗ್ರಾಮದಿಂದ ಸೈದಾಪುರಕ್ಕೆ ತೆರಳುತ್ತಿದ್ದ ವೇಳೆ ಕರಿಬೆಟ್ಟ ಸಮೀಪ ರಾಷ್ಟ್ರೀಯ ಹೆದ್ದಾರಿ ದಾಟಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಯಾದಗಿರಿ ಕಡೆಯಿಂದ […]

The post ಸೈದಾಪುರ ಬಳಿ ಭೀಕರ ರಸ್ತೆ ಅಪಘಾತ: ಬೈಕ್ ಗೆ ಫಾರ್ಚುನರ್ ಕಾರು ಡಿಕ್ಕಿ; ಒಂದೇ ಕುಟುಂಬದ ಮೂವರು ಸಾ*ವು appeared first on ONLINE.

Click here to Read More
Previous Article
ಹಾಲಿನ ದರ ಏರಿಕೆ ಬೆನ್ನಲ್ಲೇ ನಂದಿನಿ ಮೊಸರಿನ ದರ ಲೀಟರ್​​ಗೆ​​ 14 ರೂ.ಹೆಚ್ಚಳ
Next Article
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಕಿಬ್ ನಬಿ ಸೇರ್ಪಡೆ: ಗಾಯದಿಂದ ಪ್ರಸಿದ್ಧ್ ಕೃಷ್ಣ ಔಟ್

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment