ಉದ್ಯೋಗದಲ್ಲಿ ಕನ್ನಡಿಗರಿಗೆ ಆದ್ಯತೆ, ನಾಮಫಲಕದಲ್ಲಿ ಕನ್ನಡ ಕಡ್ಡಾಯ: ಸಚಿವ ರಾಮಲಿಂಗಾರೆಡ್ಡಿ

17 hours ago

6

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕೋಲಾರದ ಗಾಂಧಿವನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಕುರಿತು ಈಗಾಗಲೇ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗಿದೆ ಎಂದರು. ಸರೋಜಿನಿ ಮಹಿಷಿ ವರದಿಯಂತೆ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಒತ್ತಾಯಿಸುತ್ತಿದೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ದೊಡ್ಡ ಉದ್ಯಮಿಗಳ ಸಭೆ ಕರೆದು ಈ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿಸಿದರು. ಹೊರರಾಜ್ಯದವರು ಕರ್ನಾಟಕಕ್ಕೆ ಬರಬಹುದು. ಆದರೆ […]

The post ಉದ್ಯೋಗದಲ್ಲಿ ಕನ್ನಡಿಗರಿಗೆ ಆದ್ಯತೆ, ನಾಮಫಲಕದಲ್ಲಿ ಕನ್ನಡ ಕಡ್ಡಾಯ: ಸಚಿವ ರಾಮಲಿಂಗಾರೆಡ್ಡಿ appeared first on ONLINE.

Click here to Read More
Previous Article
ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನದ ರ‍್ಯಾಲಿಗೆ ವಿರೋಧ: ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ
Next Article
ವಾಲ್ಮೀಕಿ ನಿಗಮ ಹಗರಣದ ಹಣ ವಸೂಲಿ; ನಾಗೇಂದ್ರ ಮತ್ತೆ ಬಳ್ಳಾರಿಗೆ ಉಸ್ತುವಾರಿಯಾಗಿ ಬರಲಿದ್ದಾರೆ: ಜಮೀರ್ ಅಹ್ಮದ್ ಖಾನ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment