ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಸೇವನೆ: ಯುವಕ ಪೊಲೀಸ್ ವಶಕ್ಕೆ

16 hours ago

10

0

ಹೊಸದಿಗಂತ ವರದಿ ಅಂಕೋಲಾ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಯುವಕನನ್ನು ಅಂಕೋಲಾ ಪೊಲೀಸರು ಬಂಧಿಸಿದ್ದಾರೆ. ಹಳವಳ್ಳಿ ನಿವಾಸಿ ಸಂತೋಷ ಕೃಷ್ಣ ಸಿದ್ಧಿ(25) ಬಂಧಿತ ಆರೋಪಿಯಾಗಿದ್ದು ಈತ ರಾಷ್ಟ್ರೀಯ ಹೆದ್ದಾರಿ 66 ರಿಂದ ವೆಂಕಟರಮಣ ದೇವಸ್ಥಾನಕ್ಕೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ಯಾವುದೋ ಮಾದಕ ವಸ್ತು ಸೇವನೆ ಮಾಡಿರುವ ಸ್ಥಿತಿಯಲ್ಲಿ ಇದ್ದರಿಂದ ಮತ್ತು ಬಾಯಿಂದ ಘಾಟು ವಾಸನೆ ಬರುತ್ತಿದ್ದರಿಂದ ಪಿ.ಎಸ್.ಐ ಗುರುನಾಥ ಹಾದಿಮನಿ ವಿಚಾರಣೆ ನಡೆಸಿದಾಗ ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಈತನ ವೈದ್ಯಕೀಯ ಪರೀಕ್ಷೆಯನ್ನು ಅಂಕೋಲಾ […]

The post ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಸೇವನೆ: ಯುವಕ ಪೊಲೀಸ್ ವಶಕ್ಕೆ appeared first on ONLINE.

Click here to Read More
Previous Article
ಬರೋಬ್ಬರಿ 15.30 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಮಹಿಳೆಯ ಬಂಧನ: ಯುವ ಸಮುದಾಯವೇ ಟಾರ್ಗೆಟ್!
Next Article
ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಓರ್ವ ಸವಾರ ಸಾ*ವು, ಇಬ್ಬರಿಗೆ ಗಂಭೀರ ಗಾಯ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment