ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಓರ್ವ ಸವಾರ ಸಾ*ವು, ಇಬ್ಬರಿಗೆ ಗಂಭೀರ ಗಾಯ

17 hours ago

6

0

ಹೊಸದಿಗಂತ ವರದಿ ಕಾರವಾರ: ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಬೈಕ್ ಸವಾರ ಮೃತಪಟ್ಟು ಇನ್ನೋರ್ವ ಸವಾರ ಮತ್ತು ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕೋಡಿಭಾಗದ ಕಾಳಿ ಸೇತುವೆಯ ಮೇಲೆ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಖಾಸಗಿ ಕಂಪನಿಯೊಂದರ ಉದ್ಯೋಗಿ ಅಶೋಕಕುಮಾರ್ ಎಂದು ಗುರುತಿಸಲಾಗಿದ್ದು ಗಾಯಗೊಂಡವರ ಕುರಿತು ಮಾಹಿತಿ ಲಭ್ಯವಾಗಬೇಕಿದೆ. ಅತಿಯಾದ ವೇಗದಲ್ಲಿ ಬೈಕುಗಳ ಚಾಲನೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು ಚಿತ್ತಾಕುಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

The post ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಓರ್ವ ಸವಾರ ಸಾ*ವು, ಇಬ್ಬರಿಗೆ ಗಂಭೀರ ಗಾಯ appeared first on ONLINE.

Click here to Read More
Previous Article
ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಸೇವನೆ: ಯುವಕ ಪೊಲೀಸ್ ವಶಕ್ಕೆ
Next Article
ದೇವರ ಮಂಟಪಕ್ಕೆ ಜಜ್ಜಿ ಮಗನ ಕೊ*ಲೆ ಮಾಡಿದ ತಂದೆ: ಮೃತದೇಹದ ಪಕ್ಕವೇ ನಿದ್ದೆ!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment