ಸ್ಟಿಂಗ್ ಆಪರೇಷನ್‌ ಕೇಸ್‌ಗೆ ಬಿಗ್ ಟ್ವಿಸ್ಟ್: ಕೃಪಾ ಆಳ್ವಾ ಸೇರಿ ಮೂವರಿಗೆ ಮಧ್ಯಂತರ ಜಾಮೀನು

18 hours ago

7

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ವಿನೋದ್ ಕುಮಾರ್ ಮತ್ತು ಪ್ರಶಾಂತ್ ಕುಮಾರ್‌ಗೆ 66ನೇ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ತನಿಖೆಗೆ ಸಹಕರಿಸಬೇಕು ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂದು ನ್ಯಾಯಾಲಯ ಸೂಚಿಸಿದೆ. ಈ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರ ಹೆಸರು ಪ್ರಸ್ತಾಪವಾಗಿರುವುದು ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಬೆಂಗಳೂರು ಪೊಲೀಸ್ ಕಮಿಷನರ್ […]

The post ಸ್ಟಿಂಗ್ ಆಪರೇಷನ್‌ ಕೇಸ್‌ಗೆ ಬಿಗ್ ಟ್ವಿಸ್ಟ್: ಕೃಪಾ ಆಳ್ವಾ ಸೇರಿ ಮೂವರಿಗೆ ಮಧ್ಯಂತರ ಜಾಮೀನು appeared first on ONLINE.

Click here to Read More
Previous Article
ಗ್ರಾಹಕರಿಗೆ ಕೊಂಚ ನೆಮ್ಮದಿ: ನಂದಿನಿ ಮೊಸರಿನ ದರ ಇಳಿಸಲು ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ
Next Article
ಪಿಂಕ್ ಲೈನ್ ಉದ್ಘಾಟನೆಗೆ ಹೊಸ ದಿನಾಂಕ ಫಿಕ್ಸ್: ನವೆಂಬರ್ 13ರಿಂದ ಮೆಟ್ರೋ ಸಂಚಾರ ಆರಂಭ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment