ಬರಿಗೈಯಲ್ಲೇ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ: ವಿಡಿಯೋ ವೈರಲ್

1 day ago

1

0

ರೇವಾ: ರಾಜಕಾರಣಿಗಳು ಸಾಮಾನ್ಯವಾಗಿ ರಾಜಕೀಯ ಹೇಳಿಕೆಗಳು, ಚುನಾವಣೆಗಳು ಹಾಗೂ ಸಾರ್ವಜನಿಕ ಸಭೆಗಳ ಮೂಲಕ ಸುದ್ದಿಯಾಗುತ್ತಾರೆ. ಆದರೆ ಮಧ್ಯಪ್ರದೇಶದ ರೇವಾ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ ಮಾತ್ರ ವಿಭಿನ್ನ ಕಾರಣಕ್ಕೆ ಇದೀಗ ಸುದ್ದಿಯಲ್ಲಿದ್ದಾರೆ. ಯಾವುದೇ ಕೈಗವಸು ಅಥವಾ ಸ್ವಚ್ಛತಾ ಉಪಕರಣಗಳನ್ನು ಬಳಸದೆ ಬರಿಗೈಯಲ್ಲೇ ಶೌಚಾಲಯದ ಸೀಟ್ ಸ್ವಚ್ಛಗೊಳಿಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಸಂಸದರ ಈ ನಡೆಗೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರೆ, ಇನ್ನು ಕೆಲವರು ಇದು ನಿಜವಾದ ಸ್ವಚ್ಛತಾ ಕಾಳಜಿಯೋ ಅಥವಾ […]

Source

Click here to Read More
Previous Article
ಕಾಂಗ್ರೆಸ್ ರ‍್ಯಾಲಿಯಿಂದ ದೆಹಲಿ ವ್ಯಾಪಾರಿಗಳಿಗೆ ₹11 ಸಾವಿರ ಕೋಟಿ ನಷ್ಟ: ಬಿಜೆಪಿ ಕಾರಣ ಎಂದ ರಾಹುಲ್ ಗಾಂಧಿ
Next Article
ಬಂಗಾಳಕೊಲ್ಲಿಯಲ್ಲಿ ಮುರಸು ಚಂಡಮಾರುತ ಅಬ್ಬರ: ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಹೈ ಅಲರ್ಟ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment