ಬಂಗಾಳಕೊಲ್ಲಿಯಲ್ಲಿ ಮುರಸು ಚಂಡಮಾರುತ ಅಬ್ಬರ: ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಹೈ ಅಲರ್ಟ್

1 day ago

1

0

ವಿಶಾಖಪಟ್ಟಣ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರೂಪುಗೊಂಡಿದ್ದ ಮುರಸು (Murasu Cyclone) ಚಂಡಮಾರುತ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಚಂಡಮಾರುತದ ಪ್ರಭಾವದಿಂದ ದಕ್ಷಿಣ ಭಾರತದ ಕರಾವಳಿ ಭಾಗಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಒಡಿಶಾ ರಾಜ್ಯಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ, ನವೆಂಬರ್ 2ರ ಮಧ್ಯರಾತ್ರಿಯಿಂದ ನವೆಂಬರ್ 3ರ ಮುಂಜಾನೆಯವರೆಗೆ ಚಂಡಮಾರುತ ಆಂಧ್ರಪ್ರದೇಶದ ದಕ್ಷಿಣ ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯ ಪಶ್ಚಿಮ ಮಧ್ಯ ಮತ್ತು ನೈಋತ್ಯ ಭಾಗದಲ್ಲಿ ಕೇಂದ್ರೀಕೃತವಾಗಿರುವ […]

Source

Click here to Read More
Previous Article
ಬರಿಗೈಯಲ್ಲೇ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ: ವಿಡಿಯೋ ವೈರಲ್
Next Article
PUC Jobs: ಪಿಯುಸಿ ಪಾಸಾಗಿದ್ದೀರಾ? ಟೈಪಿಂಗ್‌ ಚೆನ್ನಾಗಿದೆಯಾ? ನಿಮಗೆ ಕಾದಿದೆ ಸರ್ಕಾರಿ ಕೆಲಸ, ತಿಂಗಳಿಗೆ 83 ಸಾವಿರದವರೆಗೂ ದುಡಿಯಬಹುದು!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment