ವಾಹನ ಸವಾರರ ಜೀವದ ಜೊತೆ ಚೆಲ್ಲಾಟ: ಅರಮನೆ ಸುತ್ತ ಫೋಟೋಶೂಟ್‌ ಗೆ ಕಡಿವಾಣ ಹಾಕಿ-ಸಾಮಾಜಿಕ ಕಾರ್ಯಕರ್ತ ಆಗ್ರಹ

1 day ago

3

0

​ಮೈಸೂರು,ನವೆಂಬರ್,3,2026 (www.justkannada.in): ಮೈಸೂರು ಅರಮನೆಯ ಸುತ್ತಮುತ್ತ ಫೋಟೋ ಶೂಟ್ ಹಾಗೂ ಸೆಲ್ಫಿ ಹೆಸರಿನಲ್ಲಿ ರಸ್ತೆಗಳಲ್ಲಿ ನಡೆಯುತ್ತಿರುವ ಅವ್ಯವಸ್ಥೆಗೆ ತಕ್ಷಣವೇ ಕಡಿವಾಣ ಹಾಕಬೇಕು. ಇದರಿಂದ ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದ್ದು, ಸಾರ್ವಜನಿಕರ ಸಂಚಾರ ಸುರಕ್ಷತೆಗೂ ಧಕ್ಕೆಯಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ವಿಕ್ರಂ ಅಯ್ಯಂಗಾರ್ ಆಗ್ರಹಿಸಿದ್ದಾರೆ. ​ಅರಮನೆಯ ಸುತ್ತಲಿನ ಸಾರ್ವಜನಿಕ ರಸ್ತೆಗಳು ಫೋಟೋಶೂಟ್ ತಾಣಗಳಾಗಿ ಮಾರ್ಪಡುತ್ತಿರುವುದರಿಂದ ವಾಹನ ಸವಾರರು ದಿನನಿತ್ಯ ಪರದಾಡುವಂತಾಗಿದೆ. ರಸ್ತೆಗಳಲ್ಲಿ ಸಂಚಾರಕ್ಕೆ ಅಡ್ಡಿಯುಂಟುಮಾಡುವ ಇಂತಹ ಚಟುವಟಿಕೆಗಳನ್ನು ತಡೆಯಲು ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ […]
Click here to Read More
Previous Article
ನಾಗಮಂಗಲ ತಾಲೂಕು ಕಚೇರಿ ಮತ್ತೊಂದು ಎಡವಟ್ಟು:  ಜಿ.ಪಂ ದಾಖಲೆಗಳು ಗುಜರಿಗೆ
Next Article
ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಮೈಸೂರಿನಲ್ಲಿ ರೈತರ ಪ್ರತಿಭಟನೆ: DC ಕಚೇರಿಗೆ ಮುತ್ತಿಗೆಗೆ ಯತ್ನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment