ಮೈಸೂರಿನಲ್ಲಿ ರೈತರ ಪ್ರತಿಭಟನೆ: ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹ

23 hours ago

1

0

ಮೈಸೂರು: ಕಬ್ಬು ಬೆಳೆಗಾರರಿಗೆ ಸೂಕ್ತ ಬೆಲೆ ನೀಡಬೇಕು ಹಾಗೂ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮೈಸೂರಿನಲ್ಲಿ ರೈತರು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ರೈತರ ಸಂಘಟನೆಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ರೈತರು ಪಾಲ್ಗೊಂಡು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕಬ್ಬು ಬೆಳೆಯಲು ತಗಲುತ್ತಿರುವ ವೆಚ್ಚ ಹೆಚ್ಚಾಗಿದ್ದು, ಅದಕ್ಕೆ ತಕ್ಕಂತೆ ಬೆಲೆ ಸಿಗುತ್ತಿಲ್ಲ ಎಂಬುದು ರೈತರ ಪ್ರಮುಖ ಅಳಲಾಗಿದೆ. ಹೀಗಾಗಿ ಕಬ್ಬಿಗೆ ಕಾರ್ಖಾನೆಗಳಿಂದ ಪ್ರತಿ ಟನ್‌ಗೆ […]

Source

Click here to Read More
Previous Article
ನವೆಂಬರ್ 5ರಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆ
Next Article
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ವಿವಾದ: ಕ್ಷಮೆಯಾಚಿಸಿದ ವಿಜಯೇಂದ್ರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment