ಕಾಂಗ್ರೆಸ್ ನಾಯಕರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ವಿವಾದ: ಕ್ಷಮೆಯಾಚಿಸಿದ ವಿಜಯೇಂದ್ರ

1 day ago

4

0

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿ ವಿವಾದಕ್ಕೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೊನೆಗೂ ತಮ್ಮ ಹೇಳಿಕೆಗೆ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ದಾವಣಗೆರೆಯಲ್ಲಿ ನಡೆದ ಸಭೆಯೊಂದರ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುವ ಸಂದರ್ಭದಲ್ಲಿ ಬಳಸಿದ್ದ ಪದಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದವು. ಕಾಂಗ್ರೆಸ್ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದ ಬೆನ್ನಲ್ಲೇ ವಿಜಯೇಂದ್ರ ತಮ್ಮ ಮಾತುಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ವಿಜಯೇಂದ್ರ, ಸಾಮಾನ್ಯವಾಗಿ ಸಾರ್ವಜನಿಕ ವೇದಿಕೆಗಳಲ್ಲಿ ಅಥವಾ ಯಾವುದೇ […]

Source

Click here to Read More
Previous Article
ಮೈಸೂರಿನಲ್ಲಿ ರೈತರ ಪ್ರತಿಭಟನೆ: ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹ
Next Article
ಒನ್‌ವೇನಲ್ಲಿ ಬಂದ KSRP ಬಸ್, ಪ್ರಶ್ನಿಸಿದ್ದಕ್ಕೆ ಪೊಲೀಸರಿಂದಲೇ ಕಾರು ಚಾಲಕನಿಗೆ ಧಮ್ಕಿ: ವಿಡಿಯೋ ವೈರಲ್!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment