ಕೇಂದ್ರ ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ರಾಜ್ಯದಲ್ಲಿ ಬಸ್ ಪ್ರಯಾಣ ದರ ಕಡಿಮೆ ಮಾಡಲು ಸಿದ್ಧ: ಸಿಎಂ ಡಿ.ಕೆ ಶಿವಕುಮಾರ್

17 hours ago

1

0

ಬೆಂಗಳೂರು, ನವೆಂಬರ್, 4,2026 (www.justkannada.in): “ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸಿದರೆ ಅದಕ್ಕೆ ಅನುಗುಣವಾಗಿ ರಾಜ್ಯದಲ್ಲೂ ಬಸ್ ಪ್ರಯಾಣ ದರ ಕಡಿಮೆ ಮಾಡಲು ಸಿದ್ಧ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಪ್ರತಿಪಕ್ಷಗಳು ಗುರುವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವ ಕುರಿತು ಕೇಳಿದಾಗ, “ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ. ಮೂರು ವಾರ ಅಥವಾ ಹತ್ತು […]
Click here to Read More
Previous Article
ಜಲ ಬಜೆಟ್ ಬಗ್ಗೆ ಮಾಹಿತಿ ನೀಡದ ಅಧಿಕಾರಿಗಳಿಗೆ  ಸಚಿವ ಈಶ್ವರ್ ಖಂಡ್ರೆ ತರಾಟೆ
Next Article
ಗೃಹಲಕ್ಷ್ಮಿ ಹಣ ದುರುಪಯೋಗ ಆರೋಪ: ನಿಖಿಲ್ ಕುಮಾರಸ್ವಾಮಿಗೆ ಸಚಿವ HC ಬಾಲಕೃಷ್ಣ ತಿರುಗೇಟು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment