ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನೆರವಾಗಿ: ಸಿಎಂ ಡಿ.ಕೆ ಶಿವಕುಮಾರ್ ಕರೆ

19 hours ago

1

0

ಬೆಂಗಳೂರು, ನವೆಂಬರ್,4,2026 (www.justkannada.in): ‘ನಮ್ಮ ಸರ್ಕಾರ ಸಿಎಸ್ ಆರ್ ಹೊಸ ನೀತಿ ಜಾರಿ ಮಾಡಿದೆ. ನಾಡಿನ ಎಲ್ಲಾ ಖಾಸಗಿ ಶಾಲೆಯ ಆಡಳಿತ ಮಂಡಳಿಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ದತ್ತು ಅಥವಾ ಅವುಗಳ ಅಭಿವೃದ್ಧಿಗೆ ಕೈ ಜೋಡಿಸಬೇಕು’ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ‌ಬುಧವಾರ ನಡೆದ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕಾ ಪ್ರತಿನಿಧಿಗಳ ಸಭೆಯಲ್ಲಿ ‘ನಮ್ಮ ಶಾಲೆ ನಮ್ಮ‌ಜವಾಬ್ದಾರಿ’ ಕಾರ್ಯಕ್ರಮ ಉದ್ಘಾಟಿಸಿ ಸಿಎಂ ಡಿಕೆ ಶಿವಕುಮಾರ್ ಮಾತನಾಡಿದರು. 1 ಸಾವಿರ […]
Click here to Read More
Previous Article
ಡೀಸೆಲ್ ಹಾಕಲು ಹಣ ಇರಲಿಲ್ಲ: ಸಾರಿಗೆ ಬಸ್ ಟಿಕೆಟ್ ದರ ಏರಿಕೆಗೆ ಸಿಎಂ ಡಿಕೆಶಿ ಸಮರ್ಥನೆ
Next Article
ಸರ್ಕಾರಿ ಸಾರಿಗೆ ಬಸ್ ಟಿಕೆಟ್ ದರ ಏರಿಕೆ: ಆರ್.ಅಶೋಕ್ ಆಕ್ರೋಶ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment