ಕಬ್ಬು ಬೆಲೆ ನಿಗದಿ ವಿಳಂಬ: ಸರ್ಕಾರದ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ

13 hours ago

1

0

ಹೊಸದಿಗಂತ ವರದಿ ಬೆಳಗಾವಿ: ಪ್ರತಿ ಟನ್ ಕಬ್ಬಿಗೆ 5,500 ರೂ. ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಹಲವು ದಿನಗಳಿಂದ ಹೋರಾಟ ನಡೆಸುತ್ತಿರುವ ರೈತರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ರೈತ ಮುಖಂಡ ಗಣೇಶ ಇಳಗೇರಿ ಎಚ್ಚರಿಕೆ ನೀಡಿದ್ದಾರೆ. ಬುಧವಾರ ಸಂಜೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ರೈತ ಮುಖಂಡರೊಂದಿಗೆ ನಡೆದ ಮತ್ತೊಂದು ಸುತ್ತಿನ ಸಭೆಯೂ ವಿಫಲವಾಗಿದ್ದು, ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರೈತರು ಅಸಮಾಧಾನ ವ್ಯಕ್ತಪಡಿಸಿದರು. ಸಭೆಯಲ್ಲಿ ರೈತರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ತಿಳಿಸಿದ […]

The post ಕಬ್ಬು ಬೆಲೆ ನಿಗದಿ ವಿಳಂಬ: ಸರ್ಕಾರದ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ appeared first on ONLINE.

Click here to Read More
Previous Article
ಕಬ್ಬು ಬೆಳೆಗಾರರ ಹೋರಾಟಕ್ಕೆ ಸಂದ ಜಯ: ಪ್ರತಿ ಟನ್ ₹3,600 ಬೆಲೆ ನಿಗದಿ
Next Article
ಸರ್ಕಾರಿ ಶಾಲೆಗಳ ದತ್ತು ಸ್ವೀಕಾರಕ್ಕೆ ಖಾಸಗಿ ಸಂಸ್ಥೆಗಳಿಗೆ ಸಿಎಂ ಡಿಕೆಶಿ ಕರೆ: ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ಗೆ ಚಾಲನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment