ಬೇಲೂರು ತಾಲೂಕಿನ ಹೆಗ್ಗಡಿಹಳ್ಳಿ ಬಳಿ ಭೀಮ ಕಾಡಾನೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ

14 hours ago

1

0

ಹೊಸದಿಗಂತ ವರದಿ ಹಾಸನ: ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಹೆಗ್ಗಡಿಹಳ್ಳಿ ಗ್ರಾಮದ ಸಮೀಪ ಭೀಮ ಹೆಸರಿನ ಕಾಡಾನೆ ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕಳೆದ ಹಲವು ದಿನಗಳಿಂದ ಸಕಲೇಶಪುರ ತಾಲೂಕಿನಲ್ಲಿ ಸಂಚರಿಸುತ್ತಿದ್ದ ಭೀಮ ಕಾಡಾನೆ ಮಂಗಳವಾರ ಸಂಜೆ ಲಿಂಗಾಪುರದ ಬಳಿ ಕಾಣಿಸಿಕೊಂಡಿತ್ತು. ಬಳಿಕ ರಾತ್ರಿ ಅರೇಹಳ್ಳಿ–ದೋಲನಮನೆ ರಸ್ತೆಯಲ್ಲಿ ಸಂಚರಿಸಿದ್ದು, ರಸ್ತೆಯಲ್ಲಿ ಕಾಡಾನೆ ಓಡಾಡುವುದನ್ನು ಕಂಡ ವಾಹನ ಸವಾರರು ಹಾಗೂ ಸ್ಥಳೀಯರು ಭಯಭೀತರಾಗಿದ್ದಾರೆ. ರಸ್ತೆ ದಾಟಿದ ಬಳಿಕ ವೀರಭದ್ರೇಶ್ವರ ಕಾಫಿ ಎಸ್ಟೇಟ್ ಪ್ರವೇಶಿಸಿದ ಕಾಡಾನೆ, ತೋಟದೊಳಗೆ […]

The post ಬೇಲೂರು ತಾಲೂಕಿನ ಹೆಗ್ಗಡಿಹಳ್ಳಿ ಬಳಿ ಭೀಮ ಕಾಡಾನೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ appeared first on ONLINE.

Click here to Read More
Previous Article
ಸರ್ಕಾರಿ ಶಾಲೆಗಳ ದತ್ತು ಸ್ವೀಕಾರಕ್ಕೆ ಖಾಸಗಿ ಸಂಸ್ಥೆಗಳಿಗೆ ಸಿಎಂ ಡಿಕೆಶಿ ಕರೆ: ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ಗೆ ಚಾಲನೆ
Next Article
ಕಾಂಗ್ರೆಸ್‌ಗೆ ಮನುಷ್ಯತ್ವವೇ ಇಲ್ಲ: ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರ ವಿರುದ್ಧ ವಿಜಯೇಂದ್ರ ವಾಗ್ದಾಳಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment