ರಾಜಧಾನಿಯಲ್ಲಿ ವರುಣನ ಆರ್ಭಟ: ಮೆಜೆಸ್ಟಿಕ್, ವಿಧಾನಸೌಧ ಸುತ್ತಮುತ್ತ ಭಾರೀ ಮಳೆ

18 hours ago

1

0

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಇಂದು ಮತ್ತೆ ಅಬ್ಬರಿಸಿದ್ದಾನೆ. ಇಂದು ಬೆಳಿಗ್ಗೆಯಿಂದಲೇ ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಧಾರಾಕಾರ ಮಳೆ ಸುರಿದಿದೆ. ಇದರಿಂದಾಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಪ್ರಮುಖ ರಸ್ತೆಗಳು ಜಲಾವೃತ; ಪ್ರಯಾಣಿಕರ ಪರದಾಟ ನಗರದ ಕೇಂದ್ರ ಭಾಗಗಳಾದ ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ಕಾರ್ಪೊರೇಷನ್, ಕೆ.ಆರ್. ಸರ್ಕಲ್ ಹಾಗೂ ವಿಧಾನಸೌಧ ಸುತ್ತಮುತ್ತ ಭಾರೀ ಮಳೆಯಾಗಿದೆ. ಇದ್ದಕ್ಕಿದ್ದಂತೆ ಸುರಿದ ಮಳೆಯಿಂದಾಗಿ ರಸ್ತೆಗಳ ಮೇಲೆ […]

The post ರಾಜಧಾನಿಯಲ್ಲಿ ವರುಣನ ಆರ್ಭಟ: ಮೆಜೆಸ್ಟಿಕ್, ವಿಧಾನಸೌಧ ಸುತ್ತಮುತ್ತ ಭಾರೀ ಮಳೆ appeared first on ONLINE.

Click here to Read More
Previous Article
ಪಾಪ ಕುಮಾರಣ್ಣನಿಗೆ ಗೊತ್ತಿಲ್ಲ ಅನಿಸುತ್ತೆ, ಅವರ ಮನೆಯಲ್ಲೇ ಸ್ಟಿಂಗ್ ನಡೆದಿದೆ: ಸಚಿವ ಬಾಲಕೃಷ್ಣ  
Next Article
ಕಾಂಗ್ರೆಸ್‌ನಲ್ಲಿದ್ದರೂ ಪಕ್ಷಕ್ಕೆ ಅನುಕೂಲವಾಗುವ ಒಂದೇ ಒಂದು ಹೇಳಿಕೆ ಕೊಟ್ಟಿಲ್ಲ: ರಾಜಣ್ಣ ವಿರುದ್ಧ ಎಚ್.ಸಿ. ಬಾಲಕೃಷ್ಣ ಕಿಡಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment