ರಾಜಸ್ಥಾನದಲ್ಲಿ ರೈಲ್ವೆ ಹಳಿ ಮೇಲೆ ಭಾರಿ ಸ್ಫೋಟ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

1 day ago

1

0

ಜೈಪುರ: ರಾಜಸ್ಥಾನದಲ್ಲಿ ರೈಲ್ವೆ ಹಳಿಯ ಮೇಲೆ ಭಾರಿ ಸ್ಫೋಟ ಸಂಭವಿಸಿದ್ದು, ಸಂಭವಿಸಬಹುದಾಗಿದ್ದ ದೊಡ್ಡ ರೈಲು ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಸಮೀಪವಿರುವ ಶ್ರೀ ಗಂಗಾನಗರ ಜಿಲ್ಲೆಯ ಅನೂಪ್‌ಗಢ್ ಮತ್ತು ಸೂರತ್‌ಗಢ್ ನಡುವಿನ ರೈಲು ಮಾರ್ಗದಲ್ಲಿ ಈ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ರೈಲ್ವೆ ಹಳಿಯ ಕೆಳಭಾಗದಲ್ಲಿ ಬೃಹತ್ ಗುಂಡಿ ನಿರ್ಮಾಣವಾಗಿದ್ದು, ಕಾಂಕ್ರೀಟ್ ಪಿಲ್ಲರ್‌ಗಳು ಹಾಗೂ ರೈಲ್ವೆ ಸ್ಲೀಪರ್‌ಗಳು ಹಾನಿಗೊಳಗಾಗಿವೆ. ಘಟನೆಯ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಈ ಮಾರ್ಗದಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ರೈಲ್ವೆ […]

Source

Click here to Read More
Previous Article
ಮುರಸು ಚಂಡಮಾರುತಕ್ಕೆ ಆಂಧ್ರದಲ್ಲಿ ಇಬ್ಬರು ಬಲಿ: ಶಾಲಾ-ಕಾಲೇಜುಗಳಿಗೆ ರಜೆ
Next Article
Course: ಕಾಮರ್ಸ್ ಪದವೀಧರರಿಗೆ ಬಿಗ್ ಆಫರ್, ಮೈಸೂರಿನಲ್ಲಿ 6 ತಿಂಗಳ ಕೋರ್ಸ್‍ಗೆ ಅರ್ಜಿ ಆಹ್ವಾನ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment