ಮೈಸೂರು ಅರಮನೆ ಖಾಸಗಿ ಸ್ವತ್ತು, ಸರ್ಕಾರ ಕಟ್ಟಿಸಿಲ್ಲ: ಪ್ರಮೋದಾ ದೇವಿ ಸ್ಪಷ್ಟನೆ

21 hours ago

1

0

ಮೈಸೂರು: ಮೈಸೂರು ಅರಮನೆಯ ಮಾಲೀಕತ್ವ, ನಿರ್ವಹಣೆ ಹಾಗೂ ದಸರಾ ಮಹೋತ್ಸವದ ವೇಳೆ ಅಂಬಾರಿ ಬಳಕೆಗೆ ಸಂಬಂಧಿಸಿದಂತೆ ಎದ್ದಿರುವ ವಿವಾದದ ಕುರಿತು ಪ್ರಮೋದಾ ದೇವಿ ಒಡೆಯರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಮೈಸೂರು ಅರಮನೆ ಖಾಸಗಿ ಸ್ವತ್ತಾಗಿದ್ದು, ಅದನ್ನು ಸರ್ಕಾರ ನಿರ್ಮಿಸಿಲ್ಲ. ಸರ್ಕಾರದ ಔದಾರ್ಯದಿಂದ ನಾವು ಅರಮನೆಯಲ್ಲಿ ವಾಸಿಸುತ್ತಿಲ್ಲ. ನ್ಯಾಯಾಲಯದ ನಿರ್ದೇಶನದಂತೆ ಇಲ್ಲಿ ವಾಸವಾಗಿದ್ದೇವೆ ಎಂದು ಅವರು ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅರಮನೆಯ ಮಾಲೀಕತ್ವ ಮತ್ತು ನಿರ್ವಹಣೆ ವಿಚಾರದಲ್ಲಿ ತಮ್ಮ ಕುಟುಂಬದ ನಿಲುವನ್ನು ವಿವರಿಸಿದರು. ಅರಮನೆಯ […]

Source

Click here to Read More
Previous Article
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 10ಕ್ಕೂ ಹೆಚ್ಚು ಅಗತ್ಯ ವಸ್ತು-ಸೇವೆಗಳ ದರ ಏರಿಕೆ
Next Article
ಪ್ರಯಾಣಿಕರಿಗೆ ಬಿಗ್ ಶಾಕ್: ಬಸ್ ಟಿಕೆಟ್ ದರ ಏರಿಕೆ, ಇಂದು ಮಧ್ಯರಾತ್ರಿಯಿಂದಲೇ ಜಾರಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment