ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ಸದ್ದು: ಪತ್ನಿಯ ಎದುರೇ ಪತಿಯ ಬರ್ಬರ ಹ*ತ್ಯೆ

1 day ago

16

0

ಹೊಸದಿಗಂತ ವರದಿ ವಿಜಯಪುರ: ನಗರದ ಮುಂಡರಗಿ ಆಸ್ಪತ್ರೆ ಸಮೀಪ ವ್ಯಕ್ತಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದ್ದು, ಯಾಸೀನ್ ಎಂಬವರು ಮೃತಪಟ್ಟಿದ್ದಾರೆ. ಪತ್ನಿಯೊಂದಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಆತಂಕ ಸೃಷ್ಟಿಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಫ್ಜಲಪುರ ಟಕ್ಕೆ ನಿವಾಸಿ ಯಾಸೀನ್ ಪತ್ನಿಯೊಂದಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಯಾಸೀನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪತಿಯ […]

The post ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ಸದ್ದು: ಪತ್ನಿಯ ಎದುರೇ ಪತಿಯ ಬರ್ಬರ ಹ*ತ್ಯೆ appeared first on ONLINE.

Click here to Read More
Previous Article
ಶಿವಮೊಗ್ಗ : ಇವತ್ತು ಎರಡು ತಾಲ್ಲೂಕುಗಳ ಹಲವು ಏರಿಯಾಗಳಲ್ಲಿ ಕರೆಂಟ್ ಇರಲ್ಲ! ವಿವರ ಗಮನಿಸಿ
Next Article
ನೀರಿನ ಮೋಟಾರ್ ಸ್ವಿಚ್ ಹಾಕುವಾಗ ದುರಂತ: ವಿದ್ಯುತ್ ಪ್ರವಹಿಸಿ ಯುವತಿ ಸಾ*ವು

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment