ನೀರಿನ ಮೋಟಾರ್ ಸ್ವಿಚ್ ಹಾಕುವಾಗ ದುರಂತ: ವಿದ್ಯುತ್ ಪ್ರವಹಿಸಿ ಯುವತಿ ಸಾ*ವು

19 hours ago

11

0

ಹೊಸದಿಗಂತ ವರದಿ ಮುಂಡಗೋಡ: ಮನೆಯ ನಳದಲ್ಲಿ ನೀರು ತುಂಬಲು ಮೋಟಾರ್ ಸ್ವಿಚ್ ಹಾಕುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ 21 ವರ್ಷದ ವಿವಾಹಿತ ಯುವತಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿದ ಘಟನೆ ತಾಲೂಕಿನ ಕೋಡಂಬಿಯಲ್ಲಿ ಸಂಭವಿಸಿದೆ. ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ನಾರಾಯಣಪುರ ನಿವಾಸಿ ಆಯಿಷಾ ಮಹಮ್ಮದಸಲೀಂ ಬೇಗ್ (21) ಮೃತಪಟ್ಟ ದುರ್ದೈವಿ. ಘಟನೆಯ ವಿವರ: ಬೆಳಿಗ್ಗೆ 7:30ರ ಸುಮಾರಿಗೆ ಮನೆಯ ಮುಂದಿನ ನಳದಲ್ಲಿ ನೀರು ಬಂದಾಗ, ಆಯಿಷಾ ಅವರು ನೀರು ತುಂಬಲು ನಳದ ಮುಂದೆ ಬಕೆಟ್ ಇಟ್ಟು ಅದರಲ್ಲಿ ನೀರೆತ್ತುವ […]

The post ನೀರಿನ ಮೋಟಾರ್ ಸ್ವಿಚ್ ಹಾಕುವಾಗ ದುರಂತ: ವಿದ್ಯುತ್ ಪ್ರವಹಿಸಿ ಯುವತಿ ಸಾ*ವು appeared first on ONLINE.

Click here to Read More
Previous Article
ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ಸದ್ದು: ಪತ್ನಿಯ ಎದುರೇ ಪತಿಯ ಬರ್ಬರ ಹ*ತ್ಯೆ
Next Article
ರಿಫಂಡ್ ಹೆಸರಲ್ಲಿ ಆನ್‌ಲೈನ್ ವಂಚನೆ: ಬೆಂಗಳೂರಲ್ಲಿ ಗೃಹಿಣಿಯ ಬ್ಯಾಂಕ್ ಅಕೌಂಟ್‌ನಿಂದ 1.05 ಲಕ್ಷ ಲೂಟಿ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment