ಬೆಳಗಾವಿಯ ಕಬ್ಬು ಬೆಳೆಗಾರರ ‘ಜೈಲ್ ಭರೋ’ ಚಳವಳಿಗೆ ಪೊಲೀಸರ ತಡೆ: ನೂರಾರು ರೈತರು ವಶಕ್ಕೆ

1 day ago

6

0

ಹೊಸದಿಗಂತ ವರದಿ ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಹಮ್ಮಿಕೊಂಡಿದ್ದ ಹಿಂಡಲಗಾ ಜೈಲ್ ಭರೋ ಚಳವಳಿಗೆ ಪೊಲೀಸರು ತಡೆ ಒಡ್ಡಿದ್ದು, ಹೋರಾಟದ ನೇತೃತ್ವ ವಹಿಸಿದ್ದ ರೈತ ಮುಖಂಡ ಚೂನಪ್ಪ ಪೂಜಾರಿ ಸೇರಿದಂತೆ ನೂರಾರು ರೈತರನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದ ಮುಕ್ತಿಮಠದ ಬಳಿ ರೈತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಮುಕ್ತಿಮಠದಿಂದ ಹಿಂಡಲಗಾ ಜೈಲಿನವರೆಗೆ ಪಾದಯಾತ್ರೆ ನಡೆಸಿ […]

The post ಬೆಳಗಾವಿಯ ಕಬ್ಬು ಬೆಳೆಗಾರರ ‘ಜೈಲ್ ಭರೋ’ ಚಳವಳಿಗೆ ಪೊಲೀಸರ ತಡೆ: ನೂರಾರು ರೈತರು ವಶಕ್ಕೆ appeared first on ONLINE.

Click here to Read More
Previous Article
‘ಅಭಿವೃದ್ಧಿಗೆ ಬಿಡಿಕಾಸಿಲ್ಲ, ಸಿಎಂ ಬಿಟ್ಟಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ’: ರಾಜ್ಯ ಸರ್ಕಾರದ ವಿರುದ್ಧ ಸೋಮೇಶ್ವರದಲ್ಲಿ ಬಿಜೆಪಿ ಪ್ರತಿಭಟನೆ
Next Article
ದೀಪಾವಳಿಗೂ ಮುನ್ನ ಅನ್ನದಾತನಿಗೆ ಖುಷಿ ಸುದ್ದಿ : ಬರ ಪರಿಹಾರ ಮೊತ್ತ ಐದು ಸಾವಿರಕ್ಕೆ ಏರಿಕೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment