ಮೆಜೆಸ್ಟಿಕ್‌ನಲ್ಲಿ ಕೇಸರಿ ನಾಯಕರ ಪ್ರತಿಭಟನೆ: ಭಿಕ್ಷೆ ಬೇಡುವ ಮೂಲಕ ಬಿಜೆಪಿ ವ್ಯಂಗ್ಯ

1 day ago

4

0

ಬೆಂಗಳೂರು: ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಹೆಚ್ಚಿಸಿರುವುದನ್ನು ಖಂಡಿಸಿ ಬಿಜೆಪಿ ನಾಯಕರು ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಭಿಕ್ಷೆ ಬೇಡುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು, ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಹೊರೆಯನ್ನು ಸರ್ಕಾರದ ಗಮನಕ್ಕೆ ತರಲು ಪ್ರಯತ್ನಿಸಿದರು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಿಕ್ಷೆ ಬೇಡುವ ಮೂಲಕ ಸರ್ಕಾರದ […]

Source

Click here to Read More
Previous Article
‘ಕರ್ನಾಟಕಕ್ಕೆ ಬನ್ನಿ, ಹೂಡಿಕೆ ಮಾಡಿ’: ಹೂಡಿಕೆದಾರರಿಗೆ ಗೌರವ್ ಗುಪ್ತ ಆಹ್ವಾನ
Next Article
ದೇವಿರಮ್ಮ ದರ್ಶನಕ್ಕೆ ಹೊಸ ರೂಲ್ಸ್: 15ರಿಂದ 60 ವರ್ಷದವರಿಗೆ ಮಾತ್ರ ಬೆಟ್ಟ ಹತ್ತಲು ಅವಕಾಶ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment