ಅಘನಾಶಿನಿ ನದಿಯಲ್ಲಿ ದುರಂತ: ಚಿಪ್ಪೆಕಲ್ಲು ತೆಗೆಯಲು ಹೋಗಿದ್ದ ರಂಗಭೂಮಿ ಕಲಾವಿದ ಸಾ*ವು

16 hours ago

11

0

ಹೊಸದಿಗಂತ ವರದಿ ಕಾರವಾರ: ನದಿಯಲ್ಲಿ ಚಿಪ್ಪೆಕಲ್ಲು ತೆಗೆಯಲು ಇಳಿದ ಇಬ್ಬರು ನೀರಿನ ಸೆಳೆತಕ್ಕೆ ಸಿಲುಕಿದ ಪರಿಣಾಮ ಓರ್ವ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಿಮಾನಿ ಕರ್ಕಿಬೈಲಿನ ಅಘನಾಶಿನಿ ನದಿಯ ಹಿನ್ನೀರಿನಲ್ಲಿ ನಡೆದಿದೆ. ಮೃತರನ್ನು ಕುಮಟಾ ತಾಲೂಕಿನ ಬರ್ಗಿ ನಿವಾಸಿ, ಖ್ಯಾತ ರಂಗಭೂಮಿ ಕಲಾವಿದ ಪಾಂಡುರಂಗ ಪಟಗಾರ (45) ಎಂದು ಗುರುತಿಸಲಾಗಿದೆ. ಅವರೊಂದಿಗೆ ನದಿಗೆ ಇಳಿದಿದ್ದ ವಸಂತ ನಾಯ್ಕ ಎಂಬುವವರು ನೀರಿನಲ್ಲಿ ಮುಳುಗಿ ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು […]

The post ಅಘನಾಶಿನಿ ನದಿಯಲ್ಲಿ ದುರಂತ: ಚಿಪ್ಪೆಕಲ್ಲು ತೆಗೆಯಲು ಹೋಗಿದ್ದ ರಂಗಭೂಮಿ ಕಲಾವಿದ ಸಾ*ವು appeared first on ONLINE.

Click here to Read More
Previous Article
ಕಳ್ಳತನ ಪ್ರಕರಣ: 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ಕದ್ದಿದ್ದ ಇಬ್ಬರು ಮಹಿಳೆಯರು ಅರೆಸ್ಟ್
Next Article
ಕಟ್ಟಡ ಕಾಮಗಾರಿ ವೇಳೆ ದುರಂತ: ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರು ಸಾ*ವು

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment