ದೀಪಾವಳಿಗೆ ರೈಲ್ವೆ ಗುಡ್‌ನ್ಯೂಸ್: ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ!

1 day ago

1

0

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮಕ್ಕೆ ಊರಿಗೆ ತೆರಳುವ ಪ್ರಯಾಣಿಕರಿಗೆ ನೈಋತ್ಯ ರೈಲ್ವೆ ಸಿಹಿಸುದ್ದಿ ನೀಡಿದೆ. ಹಬ್ಬದ ಸಂದರ್ಭದಲ್ಲಿ ರೈಲುಗಳಲ್ಲಿ ಉಂಟಾಗುವ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ. ನವೆಂಬರ್ 7ರಿಂದ 10ರವರೆಗೆ ಈ ವಿಶೇಷ ರೈಲುಗಳು ಸಂಚರಿಸಲಿದ್ದು, ಉಭಯ ನಗರಗಳ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬೆಳಗಾವಿಗೆ ತೆರಳುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಬೆಳಗಾವಿ ನಡುವೆ ಒಟ್ಟು ನಾಲ್ಕು […]

Source

Click here to Read More
Previous Article
ಬಿಜೆಪಿಗೂ ಮೆಟ್ರೋ ಉದ್ಘಾಟನೆಗೂ ಏನು ಸಂಬಂಧ: ಸಿಎಂ ಡಿ ಕೆ ಶಿವಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment