ಛಲವಾದಿ ನಾರಾಯಣಸ್ವಾಮಿ ನಿವಾಸಕ್ಕೆ ಚಾಕು ಪಾರ್ಸಲ್ ಕೇಸ್: ಪೊಲೀಸ್ ಆಯುಕ್ತರಿಗ ದೂರು

17 hours ago

1

0

ಬೆಂಗಳೂರು,ನವೆಂಬರ್,7,2026 (www.justkannada.in):  ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಿವಾಸಕ್ಕೆ ಚಾಕು ಪಾರ್ಸೆಲ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಛಲವಾದಿ ನಾರಾಯಸ್ವಾಮಿ ಅವರು ದೂರು ಸಲ್ಲಿಕೆ ಮಾಡಿದ್ದಾರೆ. ಭಾಷಣ ಮಾಡುತ್ತಿದ್ದ ವೇಳೆ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್​​ ಪಕ್ಷವನ್ನು ತುಂಡು ತುಂಡಾಗಿ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತಾರೆ’ ಎಂದು ವಿವಾದಾತ್ಮಕ […]
Click here to Read More
Previous Article
1,793 ಅರ್ಜಿಗಳ ಸ್ವೀಕೃತಿ: ಮೂರು ದಿನಗಳ ವಿಶೇಷ ಇ-ಖಾತಾ ಆಂದೋಲನ ಯಶಸ್ವಿ
Next Article
ಆರೋಪಿ ನಟ ದರ್ಶನ್ ಗೆ ಜೈಲಿನಲ್ಲೇ ಚಿಕಿತ್ಸೆಗೆ ಅನುಮತಿ ನೀಡಿದ ಕೋರ್ಟ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment