ಚಳಿಗಾಲದ ಅಧಿವೇಶನಕ್ಕೆ ಕೌಂಟ್‍ಡೌನ್: ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಸಂಘಟನೆಗಳು ಸಜ್ಜು, ಖಾಕಿ ಪಡೆ ಹೈ ಅಲರ್ಟ್

16 hours ago

1

0

ಹೊಸದಿಗಂತ ವರದಿ ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ದಿನಗಣನೆ ಆರಂಭವಾಗಿದ್ದು, ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರಾಜ್ಯದ ವಿವಿಧ ಸಂಘಟನೆಗಳು ಸಜ್ಜಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲು ಪೊಲೀಸ್ ಇಲಾಖೆ ಸಿದ್ಧತೆ ಆರಂಭಿಸಿದೆ. ಅಧಿವೇಶನದ ಸಂದರ್ಭದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು, ಕಾರ್ಮಿಕರು, ವಿವಿಧ ಸಂಘಟನೆಗಳು ಸೇರಿದಂತೆ ಹಲವು ಪ್ರತಿಭಟನಾಕಾರರು ಬೆಳಗಾವಿಗೆ ಆಗಮಿಸುವ ನಿರೀಕ್ಷೆಯಿದೆ. ಪ್ರತಿಭಟನೆ, ಮೆರವಣಿಗೆ ಹಾಗೂ ಸುವರ್ಣ ವಿಧಾನಸೌಧ ಮುತ್ತಿಗೆ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸ್ […]

The post ಚಳಿಗಾಲದ ಅಧಿವೇಶನಕ್ಕೆ ಕೌಂಟ್‍ಡೌನ್: ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಸಂಘಟನೆಗಳು ಸಜ್ಜು, ಖಾಕಿ ಪಡೆ ಹೈ ಅಲರ್ಟ್ appeared first on ONLINE.

Click here to Read More
Previous Article
ವಿಪಕ್ಷ ನಾಯಕ ಛಲವಾದಿ ನಿವಾಸಕ್ಕೆ ಚಾಕು ಪಾರ್ಸೆಲ್: ಕಮಿಷನರ್‌ಗೆ ಬಿಜೆಪಿ ದೂರು, ಸೂಕ್ತ ಕ್ರಮಕ್ಕೆ ಆಗ್ರಹ
Next Article
ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ: ಷರತ್ತುಬದ್ಧ ಅನುಮತಿ ನೀಡಿದ ಕೋರ್ಟ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment