ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ: ಷರತ್ತುಬದ್ಧ ಅನುಮತಿ ನೀಡಿದ ಕೋರ್ಟ್

18 hours ago

1

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿರುವ ಸ್ಯಾಂಡಲ್ವುಡ್ ನಟ ದರ್ಶನ್ ಅವರಿಗೆ ನ್ಯಾಯಾಲಯದಿಂದ ಮಹತ್ವದ ಆದೇಶವೊಂದು ಹೊರಬಿದ್ದಿದೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್‌ಗೆ ಜೈಲಿನ ಆವರಣದಲ್ಲಿಯೇ ಫಿಸಿಯೋಥೆರಪಿ ಚಿಕಿತ್ಸೆ ಪಡೆದುಕೊಳ್ಳಲು 59ನೇ ಸಿಸಿಹೆಚ್ ನ್ಯಾಯಾಲಯವು ಕೆಲವೊಂದು ಕಠಿಣ ಷರತ್ತುಗಳೊಂದಿಗೆ ಅನುಮತಿ ನೀಡಿದೆ. ಕಳೆದ ಮೂರು ದಿನಗಳಿಂದ ಈ ಅರ್ಜಿಯ ಕುರಿತು ತೀವ್ರ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಇಂದು ತನ್ನ ತೀರ್ಪನ್ನು ಪ್ರಕಟಿಸಿದೆ. ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಅವರು, […]

The post ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ: ಷರತ್ತುಬದ್ಧ ಅನುಮತಿ ನೀಡಿದ ಕೋರ್ಟ್ appeared first on ONLINE.

Click here to Read More
Previous Article
ಚಳಿಗಾಲದ ಅಧಿವೇಶನಕ್ಕೆ ಕೌಂಟ್‍ಡೌನ್: ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಸಂಘಟನೆಗಳು ಸಜ್ಜು, ಖಾಕಿ ಪಡೆ ಹೈ ಅಲರ್ಟ್
Next Article
ದೇವಿರಮ್ಮನ ದರುಶನಕ್ಕೆ ಆಗಮಿಸಿದ ಭಕ್ತಸಾಗರ: 3,800 ಅಡಿ ಎತ್ತರದ ಬೆಟ್ಟ ಏರಿದ ಜನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment