ಬೆಂಗಳೂರಿನಿಂದ ಲಖನೌಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹೈಜಾಕ್ ಬೆದರಿಕೆ: ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್!

12 hours ago

1

0

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಉತ್ತರ ಪ್ರದೇಶದ ಲಖನೌಗೆ ಹೊರಡಬೇಕಿದ್ದ ಇಂಡಿಗೋ ವಿಮಾನದಲ್ಲಿ ಹೈಜಾಕ್ ಬೆದರಿಕೆ ಚೀಟಿ ಪತ್ತೆಯಾಗಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಮಾನದ ಶೌಚಾಲಯದಲ್ಲಿ ಅನುಮಾನಾಸ್ಪದ ಕೈಬರಹದ ಚೀಟಿ ಪತ್ತೆಯಾದ ಬೆನ್ನಲ್ಲೇ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ತಕ್ಷಣ ಕಾರ್ಯಾಚರಣೆಗೆ ಮುಂದಾದರು. ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಗಿದ್ದು, ಟರ್ಮಿನಲ್-1ರಲ್ಲಿ ತುರ್ತು ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಂಡಿಗೋ ಏರ್‌ಲೈನ್ಸ್‌ಗೆ ಸೇರಿದ 6E-451 ವಿಮಾನವು ಬೆಂಗಳೂರಿನಿಂದ ಲಖನೌಗೆ ಪ್ರಯಾಣಿಸಬೇಕಿತ್ತು. ವಿಮಾನ ಹೊರಡುವ ಸಿದ್ಧತೆಯಲ್ಲಿದ್ದ […]

Source

Click here to Read More
Previous Article
Job: ಡಿಗ್ರಿ ಮುಗಿಸಿದವರಿಗೆ ಬಿಗ್ ನ್ಯೂಸ್, ಕೋರ್ಟ್ ಆವರಣದಲ್ಲೇ ಸರ್ಕಾರಿ ಕೆಲಸ!
Next Article
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ: ಬಿಐಎಎಲ್ ಸ್ಪಷ್ಟನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment