ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ: ಬಿಐಎಎಲ್ ಸ್ಪಷ್ಟನೆ

14 hours ago

1

0

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವ ಕುರಿತು ವ್ಯಕ್ತವಾಗುತ್ತಿರುವ ಕಳಕಳಿಗಳಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (ಬಿಐಎಎಲ್) ಸ್ಪಂದಿಸಿದೆ. ವಿಮಾನ ನಿಲ್ದಾಣದ ಬಹುಪಾಲು ಉದ್ಯೋಗಿಗಳು ಕನ್ನಡಿಗರಾಗಿದ್ದು, ಸ್ಥಳೀಯರಿಗೆ ಅರ್ಥಪೂರ್ಣ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಬದ್ಧವಾಗಿರುವುದಾಗಿ ಬಿಐಎಎಲ್ ವಕ್ತಾರರು ತಿಳಿಸಿದ್ದಾರೆ. 2008ರಲ್ಲಿ ಕಾರ್ಯಾಚರಣೆ ಆರಂಭಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕರ್ನಾಟಕದ ಆರ್ಥಿಕ ಬೆಳವಣಿಗೆಗೆ ನಿರಂತರ ಕೊಡುಗೆ ನೀಡುತ್ತಿದೆ. ಉದ್ಯೋಗ ಸೃಷ್ಟಿಯ ಜೊತೆಗೆ ವ್ಯಾಪಾರ-ವಹಿವಾಟು, ಪಾಲುದಾರ ಸಂಸ್ಥೆಗಳು, ಸೇವಾ ಪೂರೈಕೆದಾರರು ಹಾಗೂ ಸ್ಥಳೀಯ ಸಮುದಾಯದ […]

Source

Click here to Read More
Previous Article
ಬೆಂಗಳೂರಿನಿಂದ ಲಖನೌಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹೈಜಾಕ್ ಬೆದರಿಕೆ: ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್!
Next Article
ಬೆಂಗಳೂರಿನ ಈ ರಸ್ತೆಯಲ್ಲಿ 18 ತಿಂಗಳು ವಾಹನ ಸಂಚಾರ ನಿರ್ಬಂಧ: ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment