ಪುಲಿಕೇಶಿ ನಗರ ಕ್ಷೇತ್ರದಲ್ಲಿ ಕುಡಿಯುವ ನೀರು, ಚರಂಡಿ ಸೇರಿ ಮೂಲ ಸೌಕರ್ಯ ಕೊರತೆ; ಜೆಡಿಎಸ್ ಪ್ರತಿಭಟನೆ

20 hours ago

1

0

ಬೆಂಗಳೂರಿನಲ್ಲಿ ಸಮರ್ಪಕ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು; ಕೇವಲ ಬೆಲೆ ಏರಿಕೆ ಮಾಡಿಕೊಂಡು ಹಣಕಾಸು ಪರಿಸ್ಥಿತಿಯನ್ನು ನಿಬಾಯಿಸುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ದೂರಿದರು. ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಂದ್ರ ಸಚಿವರು ಮಾತನಾಡಿದರು. ಪುಲಕೇಶಿ ನಗರದಲ್ಲಿ ರಾಜ್ಯ ಸರ್ಕಾರ ಸಮರ್ಪಕ ಮೂಲಭೂತ ಸೌಕರ್ಯಗಳನ್ನು ಜನತೆಗೆ ಕಲ್ಪಿಸಿಲ್ಲ ಹಾಗೂ ಹಾಲು, ಮೊಸರು ಇನ್ನಿತರ ಪದಾರ್ಥಗಳ ಬೆಲೆ […]

Source

Click here to Read More
Previous Article
ಬೆಂಗಳೂರಿನ ಈ ರಸ್ತೆಯಲ್ಲಿ 18 ತಿಂಗಳು ವಾಹನ ಸಂಚಾರ ನಿರ್ಬಂಧ: ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ
Next Article
ಕೆಪಿಎಸ್ಸಿ ಮುಂದಿನ ಎಲ್ಲಾ ಪರೀಕ್ಷೆ ಮುಂದೂಡುವಂತೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment