Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮಕ್ಕಳಿಗೆ ವಿರಾಮ ನೀಡಿ, ಶಾಲೆ ಕೊಠಡಿಯಲ್ಲೆ ಸಾವಿಗೆ ಶರಣಾದ ಶಿಕ್ಷಕ! ಶಿಕಾರಿಪುದಲ್ಲಿ ನಡೆದಿದ್ದು!

    1 hour ago

    Shimoga | ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಳೂರು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಧನಂಜಯ (51) ನಿನ್ನೆ ಮಂಗಳವಾರ ಶಾಲೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಬೆಳಿಗ್ಗೆ ಶಾಲೆಗೆ ಆಗಮಿಸಿದ್ದ ಅವರು ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದರು. ವಿರಾಮದ ಅವಧಿಯಲ್ಲಿ ಕೊಠಡಿಯಿಂದ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿದ್ದರು. ದಾಖಲೆ ಬರೆಯುವ ಕೆಲಸವಿದೆ ಎಂದು ಹೇಳಿ ಬಾಗಿಲು, ಕಿಟಕಿ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ ವಿದ್ಯಾರ್ಥಿಗಳು ಶಾಲೆಯ ಕಟ್ಟೆಯ ಮೇಲೆ ಕುಳಿತಿರುವುದನ್ನು […]

    Shimoga | ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಳೂರು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಧನಂಜಯ (51) ನಿನ್ನೆ ಮಂಗಳವಾರ ಶಾಲೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಬೆಳಿಗ್ಗೆ ಶಾಲೆಗೆ ಆಗಮಿಸಿದ್ದ ಅವರು ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದರು. ವಿರಾಮದ ಅವಧಿಯಲ್ಲಿ ಕೊಠಡಿಯಿಂದ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿದ್ದರು. ದಾಖಲೆ ಬರೆಯುವ ಕೆಲಸವಿದೆ ಎಂದು ಹೇಳಿ ಬಾಗಿಲು, ಕಿಟಕಿ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಶಿಕಾರಿಪುರ ಶಿಕ್ಷಕ ಧನಂಜಯ ಆತ್ಮಹತ್ಯೆ: ಕೆಲಸದ ಒತ್ತಡವೇ ಕಾರಣ ಎಂಬ ದೂರು  Shikaripura Teacher Dhananjaya Dies by Suicide in School: Family Cites Work Pressure
    ಶಿಕಾರಿಪುರ ಶಿಕ್ಷಕ ಧನಂಜಯ ಆತ್ಮಹತ್ಯೆ: ಕೆಲಸದ ಒತ್ತಡವೇ ಕಾರಣ ಎಂಬ ದೂರು  Shikaripura Teacher Dhananjaya Dies by Suicide in School: Family Cites Work Pressure

    ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ

    ವಿದ್ಯಾರ್ಥಿಗಳು ಶಾಲೆಯ ಕಟ್ಟೆಯ ಮೇಲೆ ಕುಳಿತಿರುವುದನ್ನು ಗಮನಿಸಿದ ಇತರೆ ಶಿಕ್ಷಕರು, ಕೊಠಡಿ ಬಳಿ ಬಂದು ಕಿಟಕಿ ತೆಗೆದಾಗ, ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಬೆಳಿಗ್ಗೆಯೇ ಗ್ರಾಮಕ್ಕೆ ಬಂದಿದ್ದ ಅವರು. ಮತದಾರರ ಪರಿಷ್ಕರಣೆ ಕಾರ್ಯ ನಡೆಸಿ ನಂತರ ಶಾಲೆಗೆ ಆಗಮಿಸಿದ್ದರು.ಧನಂಜಯ ಅವರು ಹೊನ್ನಾಳಿಯಲ್ಲಿ ವಾಸವಿದ್ದರು.

    ಬಿಎಲ್‌ಒ ಕೆಲಸದ ಒತ್ತಡದಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಧನಂಜಯ ಅವರ ಪತ್ನಿ ಅಶಾ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಶಿಕಾರಿಪುರ ಶಿಕ್ಷಕ ಧನಂಜಯ ಆತ್ಮಹತ್ಯೆ: ಕೆಲಸದ ಒತ್ತಡವೇ ಕಾರಣ ಎಂಬ ದೂರು  Shikaripura Teacher Dhananjaya Dies by Suicide in School: Family Cites Work Pressure
    ಶಿಕಾರಿಪುರ ಶಿಕ್ಷಕ ಧನಂಜಯ ಆತ್ಮಹತ್ಯೆ: ಕೆಲಸದ ಒತ್ತಡವೇ ಕಾರಣ ಎಂಬ ದೂರು  Shikaripura Teacher Dhananjaya Dies by Suicide in School: Family Cites Work Pressure

    ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ

    ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

    ಶಿಕಾರಿಪುರ ಶಿಕ್ಷಕ ಧನಂಜಯ ಆತ್ಮಹತ್ಯೆ: ಕೆಲಸದ ಒತ್ತಡವೇ ಕಾರಣ ಎಂಬ ದೂರು  Shikaripura Teacher Dhananjaya Dies by Suicide in School: Family Cites Work Pressure
    ಶಿಕಾರಿಪುರ ಶಿಕ್ಷಕ ಧನಂಜಯ ಆತ್ಮಹತ್ಯೆ: ಕೆಲಸದ ಒತ್ತಡವೇ ಕಾರಣ ಎಂಬ ದೂರು  Shikaripura Teacher Dhananjaya Dies by Suicide in School: Family Cites Work Pressure
    ಶಿಕಾರಿಪುರ ಶಿಕ್ಷಕ ಧನಂಜಯ ಆತ್ಮಹತ್ಯೆ: ಕೆಲಸದ ಒತ್ತಡವೇ ಕಾರಣ ಎಂಬ ದೂರು  Shikaripura Teacher Dhananjaya Dies by Suicide in School: Family Cites Work Pressure
    Click here to Read More
    Previous Article
    ಆರ್​​ಸಿಬಿ ಪಂದ್ಯಗಳು ಬೆಂಗಳೂರಿನಿಂದ ಔಟ್?  ಡಿ ಎಸ್​ ಅರುಣ್​ ಏನಂದ್ರು..
    Next Article
    ತೀರ್ಥಹಳ್ಳಿ ಭಾರತೀಪುರ ಕ್ರಾಸ್​ನಲ್ಲಿ ಚನ್ನಗರಿಯ ಮೂವರು ಸಾವು! ಹೇಗಾಯ್ತು!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment