ಮಹಿಳಾ PSIಗೆ ಕಪಾಳಮೋಕ್ಷ ಕೇಸ್: ಶಾಸಕ ಸುರೇಶ್‌‌ ಗೌಡ ಪುತ್ರಿ ಬೇಲ್‌‌ ಅರ್ಜಿ ವಜಾ

1 month ago

14

0

ಮಂಡ್ಯ: ಕರ್ತವ್ಯನಿರತ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ ಅವರಿಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ಬಂಧನದ ಭೀತಿ ಹಿನ್ನೆಲೆ ಐಶ್ವರ್ಯ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶ್ರೀರಂಗಪಟ್ಟಣದ ನ್ಯಾಯಾಲಯ ವಜಾಗೊಳಿಸಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ದೇವಸ್ಥಾನವೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪಿಎಸ್‌ಐ ಸವಿತಾ ಅವರಿಗೆ ಐಶ್ವರ್ಯ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಘಟನೆ ಬಳಿಕ ಪ್ರಕರಣ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಇತ್ತೀಚೆಗೆ ಘಟನೆಗೆ ಸಂಬಂಧಿಸಿದ ವಿಡಿಯೋ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಂಗಳೂರು ವಿಮಾನ ಪ್ರಯಾಣಿಕರಿಗೆ ಸಿಗಲಿದೆ ವಿಐಪಿ ಅನುಭವ: ‘ಕೇರ್ ಬೈ ಬಿಎಲ್‌ಆರ್’ ಪ್ರೀಮಿಯಂ ಸೇವೆ ಆರಂಭ
Next Article
KMF ಹಾಲಿನ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹಾಲಿನ ಹೊಳೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment