ಕರ್ತವ್ಯನಿರತ ಮಹಿಳಾ PSI ಮೇಲೆ ಹಲ್ಲೆ, ಬಾಡಿ ಶೇಮಿಂಗ್: ನಾಲ್ವರ ವಿರುದ್ಧ FIR

2 months ago

31

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ನಡೆಸಿ, ಅವಮಾನಕಾರಿ ರೀತಿಯಲ್ಲಿ ಮಾತನಾಡಿದ ಆರೋಪದಡಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಭಟ್ಟರಹಳ್ಳಿ ಜಂಕ್ಷನ್‌ನಲ್ಲಿ ಘಟನೆ ಭಟ್ಟರಹಳ್ಳಿ ಜಂಕ್ಷನ್ ಬಳಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಕಾನ್‌ಸ್ಟೇಬಲ್ ಮಂಜುನಾಥ್ ಅವರೊಂದಿಗೆ ಹರ್ಷಿತ್ ರೆಡ್ಡಿ, ಹೇಮಂತ್ ರೆಡ್ಡಿ, ರಾಹುಲ್ ಹಾಗೂ ರಾಧಾಕೃಷ್ಣ ರೆಡ್ಡಿ ಎಂಬವರು ಜಗಳ ಮಾಡುತ್ತಿದ್ದರು ಎನ್ನಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಮಹಿಳಾ ಪಿಎಸ್‌ಐ ನಯನಾ ಸ್ಥಳಕ್ಕೆ ತೆರಳಿದ್ದರು. […] The post ಕರ್ತವ್ಯನಿರತ ಮಹಿಳಾ PSI ಮೇಲೆ ಹಲ್ಲೆ, ಬಾಡಿ ಶೇಮಿಂಗ್: ನಾಲ್ವರ ವಿರುದ್ಧ FIR appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸೋನಿಯಾ ವಿರುದ್ಧ ದೂರಿನ ಮೇಲೆ ಕ್ರಮ ಕೈಗೊಳ್ಳದಿದ್ದರೆ ಹೈಕೋರ್ಟ್‌ ಮೊರೆ: ವಿಕಾಸ್ ಎಚ್ಚರಿಕೆ
Next Article
ಹೋಟೆಲ್ ಬಳಿಕ ಈಗ PGಗಳ ಸರದಿ: ಬೆಂಗಳೂರಿನಲ್ಲಿ ದಿಢೀರ್ ದಾಳಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment