ನಾಳೆ ಮಧ್ಯಾಹ್ನ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ

6 months ago

51

0

ಬೆಂಗಳೂರು,ಏಪ್ರಿಲ್,8,2026 (www.justkannada.in): ನಾಳೆ  ಮಧ್ಯಾಹ್ನ 3 ಗಂಟೆಗೆ  ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಉಪಚುನಾವಣೆ ಮತದಾನ ಹಿನ್ನೆಲೆಯಲ್ಲಿ ಸಂಜೆ 6.15ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗರಾಪ್ಪ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಈ ಕುರಿತು ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ದಿನಾಂಕ 09-04-2026ರಂದು ಮಧ್ಯಾಹ್ನ 3.00 ಗಂಟೆಗೆ ಅಧಿಕೃತವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ […] The post ನಾಳೆ ಮಧ್ಯಾಹ್ನ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಇರಾನ್‌ ಗೆ ಶಸ್ತ್ರಾಸ್ತ್ರ ಪೂರೈಸುವ ದೇಶಗಳಿಗೆ ಡೊನಾಲ್ಡ್ ಟ್ರಂಪ್ ಶಾಕ್
Next Article
ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬಂಧನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment