₹100 ಕೋಟಿ ಹಗರಣ ಕೇಸ್‌: ತಮಿಳುನಾಡಿನ ಮಾಜಿ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಅರೆಸ್ಟ್

1 day ago

7

0

ಚೆನ್ನೈ: ಖಾಸಗಿ ಶಾಲೆಗಳಿಗೆ ಅನುಮತಿ ನೀಡುವುದು, ಮಾನ್ಯತೆ ನವೀಕರಿಸುವುದು ಹಾಗೂ ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆಯಲ್ಲಿ ಆರ್ಥಿಕ ಅಕ್ರಮಗಳು ನಡೆದಿವೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮಾಜಿ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೋಳಿ (Anbil Mahesh Poyyamozhi) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ‘ಪಾರ್ಟಿ ಫಂಡ್‌’ ಹೆಸರಿನಲ್ಲಿ ₹100 ಕೋಟಿಗೂ ಅಧಿಕ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪವಿದೆ. ಮದ್ರಾಸ್ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಬೆನ್ನಲ್ಲೇ, ಸೋಮವಾರ (ಅಕ್ಟೋಬರ್ 26) ಚೆನ್ನೈ […]

Source

Click here to Read More
Previous Article
ತಮಿಳುನಾಡಿನಲ್ಲಿ ಭಾರಿ ಮಳೆ: ಸಿಡಿಲಿಗೆ 14 ಮಂದಿ ಬಲಿ, ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶ ನಿಷೇಧ
Next Article
ದೆಹಲಿಯ ಸಂಸತ್ ಭವನದ ಸಮೀಪ ಭಾರೀ ಅಗ್ನಿ ಅವಘಡ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment