ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ: ₹1.07 ಕೋಟಿ ಮೌಲ್ಯದ ಗಾಂಜಾ ಜಪ್ತಿ

1 month ago

16

0

ಬೆಂಗಳೂರು, ಸೆ.1: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ತೀವ್ರ ತಪಾಸಣೆಯಲ್ಲಿ ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಥೈಲ್ಯಾಂಡ್‌ನ ಪುಕೆಟ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕನೊಬ್ಬನ ಲಗೇಜ್‌ನಲ್ಲಿ ಬರೋಬ್ಬರಿ 3.05 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ ₹1.07 ಕೋಟಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ವಿದೇಶದಿಂದ ಆಗಮಿಸುವ ಪ್ರಯಾಣಿಕರ ಲಗೇಜ್‌ಗಳನ್ನು ನಿಯಮಾನುಸಾರ ಪರಿಶೀಲಿಸುತ್ತಿದ್ದ ಕಸ್ಟಮ್ಸ್ ಅಧಿಕಾರಿಗಳಿಗೆ ಪ್ರಯಾಣಿಕನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಂಗಳೂರಿನಲ್ಲಿ ಸೆಪ್ಟೆಂಬರ್ 3-4 ರಂದು ಚಿಕನ್ ಶಾಪ್ ಬಂದ್
Next Article
ಮುಡಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ‘ಬಿ’ ರಿಪೋರ್ಟ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಇಡಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment