ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ₹17.64 ಲಕ್ಷ ವಂಚನೆ

3 months ago

36

0

ಬೆಂಗಳೂರು: ಡಿಜಿಟಲ್ ಕ್ರಿಪ್ಟೋ ಕರೆನ್ಸಿಗೆ ಭಾರತೀಯ ರೂಪಾಯಿಯನ್ನು ಪರಿವರ್ತಿಸಿ ವಿದೇಶದಿಂದ ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಿಕೊಡುವುದಾಗಿ ನಂಬಿಸಿ ₹17.64 ಲಕ್ಷ ದೋಚಿದ ಪ್ರಕರಣವನ್ನು ಸಂಜಯನಗರ ಪೊಲೀಸರು ಭೇದಿಸಿದ್ದು, ಇಬ್ಬರು ಕಾಶ್ಮೀರ ಮೂಲದ ಯುವಕರು ಸೇರಿದಂತೆ ಒಟ್ಟು 12 ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣವು ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸೈಬರ್ ವಂಚನೆ ಮತ್ತು ದರೋಡೆ ಎರಡನ್ನೂ ಒಳಗೊಂಡಿರುವ ಗಂಭೀರ ಪ್ರಕರಣವಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದೂರುದಾರ ವಿಶ್ವಾಸ್ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಬೆಂಗಳೂರಿನಲ್ಲಿ ಕಾಫಿ ಶಾಪ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ
Next Article
ಉದ್ಯೋಗಾಕಾಂಕ್ಷಿಗಳಿಗೆ ಭಾರೀ ಸಿಹಿ ಸುದ್ದಿ: 72,186 ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್..!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment