ಅತಿ ಎತ್ತರದ ₹200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸಿದ್ಧತೆ

3 months ago

24

0

ಬೆಂಗಳೂರು: ಬೆಂಗಳೂರಿನಲ್ಲಿ ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ 18 ಅಂತಸ್ತಿನ ಬಹುಮಹಡಿ ಅಪಾರ್ಟ್‌ಮೆಂಟ್ ಕಟ್ಟಡವನ್ನು ತೆರವುಗೊಳಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ಬದಿಗೆ ಅಪಾಯಕಾರಿಯಾಗಿ ವಾಲಿರುವ ಈ ಕಟ್ಟಡ ಹಾನಿ ಪತ್ತೆಯಾಗಿರುವ ಹಿನ್ನೆಲೆ ಭವಿಷ್ಯದಲ್ಲಿ ಸಂಭವಿಸಬಹುದಾದ ದೊಡ್ಡ ದುರಂತವನ್ನು ತಪ್ಪಿಸುವ ಉದ್ದೇಶದಿಂದ ಈ ಕ್ರಮಕ್ಕೆ ಮುಂದಾಗಿದೆ. ಈ ಕಾರ್ಯಾಚರಣೆ ಬೆಂಗಳೂರಿನ ಇತಿಹಾಸದಲ್ಲೇ ಅತಿ ಎತ್ತರದ ಕಟ್ಟಡ ಡೆಮಾಲಿಷನ್ ಕಾರ್ಯಾಚರಣೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಕೂಡ್ಲು ಪ್ರದೇಶದಲ್ಲಿರುವ ಈ 18 ಅಂತಸ್ತಿನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ: ಹೊಸ ಮಾರ್ಗಸೂಚಿ ಜಾರಿ
Next Article
ಹೆಣ್ಣು ಮಗು ಹುಟ್ಟಿದ್ದಕ್ಕೆ ನೀರಿನ ಸಂಪ್‌ಗೆ ಎಸೆದು ಕೊಂದ ಪಾಪಿ ತಂದೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment