ದೇವನಹಳ್ಳಿ ಭೂಸ್ವಾಧೀನ: ಎಕರೆಗೆ ₹2.70 ಕೋಟಿ ಪರಿಹಾರಕ್ಕೆ ಶಿಫಾರಸು

3 months ago

60

0

ಬೆಂಗಳೂರುಜೂನ್,24,2026 (www.justkannada.in): ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ಗೋಕರೆಬಚ್ಚೇನಹಳ್ಳಿ ಮತ್ತು ಹ್ಯಾಡಾಳ ಗ್ರಾಮದಲ್ಲಿ ಕೈಗಾರಿಕಾ ಉದ್ದೇಶಕ್ಕೆ ರೈತರು ಸ್ವಯಂಪ್ರೇರಿತವಾಗಿ ಬಿಟ್ಟುಕೊಡಲು ಒಪ್ಪಿರುವ 120 ಎಕರೆ ಜಮೀನಿಗೆ ಪ್ರತೀ ಎಕರೆಗೆ 2.70 ಕೋಟಿ ರೂ. ಪರಿಹಾರವನ್ನು ಭೂದರ ನಿರ್ಧಾರಣಾ ಸಲಹಾ ಸಮಿತಿ ನಿಗದಿಪಡಿಸಿ ಕೆಐಎಡಿಬಿಗೆ ಶಿಫಾರಸು ಮಾಡಿದೆ. ಕೆಐಎಡಿಬಿ ವಿಶೇಷ ಜಿಲ್ಲಾಧಿಕಾರಿ ಎ.ಎನ್.ರಘುನಂದನ್ ಅಧ್ಯಕ್ಷತೆಯಲ್ಲಿ ಬುಧವಾರ ಇಲ್ಲಿನ ಅರವಿಂದ ಭವನದಲ್ಲಿ ನಡೆದ ಅಧಿಕಾರಿಗಳು ಹಾಗೂ ಭೂಮಾಲೀಕರ ಜಂಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ತೀರ್ಮಾನವನ್ನು ಕೆಐಎಡಿಬಿ ಮಂಡಳಿಯ ಅನುಮೋದನೆಗಾಗಿ […] The post ದೇವನಹಳ್ಳಿ ಭೂಸ್ವಾಧೀನ: ಎಕರೆಗೆ ₹2.70 ಕೋಟಿ ಪರಿಹಾರಕ್ಕೆ ಶಿಫಾರಸು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
OC ವಿನಾಯಿತಿ: ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ  ಅರ್ಜಿ ಸಲ್ಲಿಸಲು  ಜುಲೈ 6 ಗಡುವು
Next Article
ಹೊಸ ವಿದ್ಯುತ್ ಸಂಪರ್ಕಕ್ಕೆ OC ಪಡೆಯುವುದರಿಂದ ವಿನಾಯಿತಿ: ಸದುಪಯೋಗಕ್ಕೆ ಸೆಸ್ಕ್‌ ಮನವಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment