ಅಕ್ರಮ ಗಣಿಗಾರಿಕೆ ಪ್ರಕರಣ: ಉಪ ಲೋಕಾಯುಕ್ತರ ಹಸ್ತಕ್ಷೇಪದಿಂದ ಮೃತ ಚಾಲಕನ ಪತ್ನಿಗೆ ₹30 ಲಕ್ಷ ಪರಿಹಾರ

4 months ago

65

0

ಮಂಡ್ಯ,ಜೂನ್,11,2026 (www.justkannada.in): ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅಕ್ರಮ ಗಣಿಗಾರಿಕೆ ಪ್ರದೇಶದಲ್ಲಿ ಸಂಭವಿಸಿದ್ದ ಟಿಪ್ಪರ್ ಲಾರಿ ದುರಂತ ಪ್ರಕರಣದಲ್ಲಿ ಮೃತಪಟ್ಟ ಚಾಲಕನ ಪತ್ನಿಗೆ ₹30 ಲಕ್ಷ ಪರಿಹಾರ ದೊರೆತಿದೆ. ಈ ಪರಿಹಾರವನ್ನು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ಹಸ್ತಕ್ಷೇಪದ ಹಿನ್ನೆಲೆಯಲ್ಲಿ ನೀಡಲಾಗಿದೆ. ಪ್ರಕರಣದ ವಿವರಗಳ ಪ್ರಕಾರ, ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಕ್ವಾರಿಯಲ್ಲಿ ಲೋಡ್ ಮಾಡಲಾಗಿದ್ದ ಟಿಪ್ಪರ್ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಲಕ್ಷ್ಮಣ ಮೃತಪಟ್ಟಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಕರ್ತವ್ಯ […] The post ಅಕ್ರಮ ಗಣಿಗಾರಿಕೆ ಪ್ರಕರಣ: ಉಪ ಲೋಕಾಯುಕ್ತರ ಹಸ್ತಕ್ಷೇಪದಿಂದ ಮೃತ ಚಾಲಕನ ಪತ್ನಿಗೆ ₹30 ಲಕ್ಷ ಪರಿಹಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಜೂನ್​ 15 ರ ವರೆಗೂ ಭಾರಿ ಮಳೆ, ಕೈದಿಗಳ ಸ್ವಚ್ಚತಾ ಗೀತೆ ಸೇರಿದಂತೆ ಇನ್ನಿತರೇ ಸುದ್ದಿಗಳು ಇ ಪೇಪರ್​ನಲ್ಲಿ
Next Article
ವಾಜಪೇಯಿ ಲೇಔಟ್ ರಿಂಗ್ ರಸ್ತೆ ಕಾಮಗಾರಿಗೆ ಚಾಲನೆ: 1000 ಫ್ಲಾಟ್, 2 ಮಾಲ್ ನಿರ್ಮಾಣಕ್ಕೆ ಸೂಡಾ ಪ್ಲಾನ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment