ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಶುಲ್ಕ ವಿಧಿಸಿದ ಜುಡಿಯೊ ಮಳಿಗೆಗೆ ₹30,000 ದಂಡ

2 months ago

41

0

ದಾವಣಗೆರೆ,ಆ.10 : ಗ್ರಾಹಕರಿಂದ ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿಯಾಗಿ  ದಂಡ ಅಥವಾ ಶುಲ್ಕ ವಸೂಲಿ ಮಾಡುವುದು ಅನ್ಯಾಯದ  ವ್ಯಾಪಾರ ಹಾಗೂ ಸೇವೆಯಲ್ಲಾದ ನಿರ್ಲಕ್ಷ್ಯ ಎಂದು ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ ತೀರ್ಪು ನೀಡಿದೆ. ಪಿ.ಜೆ. ಬಡಾವಣೆಯ ಎವಿಕೆ ರಸ್ತೆಯಲ್ಲಿರುವ ಜುಡಿಯೊ (ತೋಶಾನಿ ಎಂಪೋರಿಯಂ ಅವೆನ್ಯೂ) ಮಳಿಗೆಯಲ್ಲಿ ಬಟ್ಟೆ ಖರೀದಿಸಿದ್ದ ದೂರುದಾರರಾದ ಶ್ರೀ ರಾಜೇಂದ್ರ S/o ಎಸ್.ಕೆ. ಬಸವರಾಜ್ ಅವರಿಂದ ಕ್ಯಾರಿ ಬ್ಯಾಗ್‌ಗಾಗಿ ಹೆಚ್ಚುವರಿಯಾಗಿ ರೂ. 10/- ವಸೂಲಿ ಮಾಡಿದ್ದಕ್ಕಾಗಿ ಆಯೋಗವು ಈ ಆದೇಶ ಹೊರಡಿಸಿದೆ. ಪ್ರಕರಣದ ವಿವರ: ದೂರುದಾರರು ಜುಡಿಯೊ ಮಳಿಗೆಯಲ್ಲಿ ಬಟ್ಟೆಗಳನ್ನು ಖರೀದಿಸಿದಾಗ, ಅವುಗಳನ್ನು ಒಯ್ಯಲು ಕ್ಯಾರಿ ಬ್ಯಾಗ್ ನೀಡಲು ಮಳಿಗೆಯವರು ಹೆಚ್ಚುವರಿಯಾಗಿ ರೂ. 10/- ಶುಲ್ಕ ಪಡೆದಿದ್ದರು. ಇದರಿಂದ ನೊಂದ ಗ್ರಾಹಕರು ಅನ್ಯಾಯದ ವ್ಯಾಪಾರ ಪದ್ಧತಿ ಹಾಗೂ ಸೇವೆಯಲ್ಲಿನ ಕೊರತೆಯನ್ನು ಪ್ರಶ್ನಿಸಿ ಜಿಲ್ಲಾ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಜಂತುಹುಳು ರಹಿತ ಮಕ್ಕಳೇ ಆರೋಗ್ಯವಂತ ಮಕ್ಕಳು : ಆರ್.ಸಿ.ಹೆಚ್.‌ಡಾ.ರೇಣುಕಾರಾಧ್ಯ
Next Article
Power transmission project|ಕೃಷಿ ಭೂಮಿ ಬದಲಿಗೆ ಅರಣ್ಯದಲ್ಲಿ ವಿದ್ಯುತ್ ಪ್ರಸರಣ ಯೋಜನೆ : ಕಾನೂನುಗಳೇ ಅಡ್ಡಿ?

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment