ಹೊಸಕಡಜೆಟ್ಟಿ ಮಹದೇವಮ್ಮ ಸಾವು ಪ್ರಕರಣ: ಮೃತಳ ಮಗಳಿಗೆ ₹4.12 ಲಕ್ಷ ಪರಿಹಾರ

1 month ago

44

0

ಮೈಸೂರು,ಸೆಪ್ಟಂಬರ್,11,2026 (www.justkannada.in):  ನಂಜನಗೂಡು ತಾಲೂಕಿನ ಹೊಸಕಡಜೆಟ್ಟಿ ಗ್ರಾಮದ ಮಹದೇವಮ್ಮ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಮೃತಳ ಮಗಳು ಗೀತಾ ಅವರಿಗೆ ₹4,12,500 ಪರಿಹಾರದ ಚೆಕ್ ವಿತರಿಸಿದೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗು ಅವರು ಗೀತಾ ಅವರಿಗೆ ಚೆಕ್ ಹಸ್ತಾಂತರಿಸಿದರು. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ನವೀನ್ ಎಂಬಾತ ಮಹದೇವಮ್ಮ ಅವರ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು. ಪ್ರಕರಣ ದಾಖಲಿಸಲು ಪೊಲೀಸರು ವಿಳಂಬ ಮಾಡಿದ್ದಾರೆಂಬ ಆರೋಪ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಸ್ತೂರಿ ರಂಗನ್ ವರದಿ ಜಾರಿಗೆ ಯಾವುದೇ ಕಾರಣಕ್ಕೂ ಅವಕಾಶವಿಲ್ಲ- ಸಚಿವ ಮಧು ಬಂಗಾರಪ್ಪ
Next Article
ಮೈಸೂರು ಕೇಂದ್ರ ಕಾರಾಗೃಹದ ಮೇಲೆ ದಿಢೀರ್ ದಾಳಿ: ಮೊಬೈಲ್ ಅಕ್ರಮಕ್ಕೆ ಕಡಿವಾಣದ ಎಚ್ಚರಿಕೆ!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment