ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

1 month ago

29

0

ಬೆಂಗಳೂರು: ಕಬ್ಬಿಣದ ಅಂಗಡಿ ಮಾಲೀಕನಿಂದ ₹8 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಕೇಂದ್ರ ಜಿಎಸ್‌ಟಿ ಇಲಾಖೆಯ ಸೂಪರಿಂಟೆಂಡೆಂಟ್‌ ಒಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿದ್ದಾರೆ. ಸೆಪ್ಟೆಂಬರ್ 17ರಂದು ನಡೆದ ಕಾರ್ಯಾಚರಣೆಯಲ್ಲಿ ಅಧಿಕಾರಿಯನ್ನು ಲಂಚದ ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲೇ ಹಿಡಿಯಲಾಗಿದೆ ಎಂದು ವರದಿಯಾಗಿದೆ. ಜಿಎಸ್‌ಟಿ ವಿಚಾರಕ್ಕೆ ಸಂಬಂಧಿಸಿದಂತೆ ಕಬ್ಬಿಣದ ವ್ಯಾಪಾರಿ ಜಮೀರ್ ಅವರಿಂದ ಅಧಿಕಾರಿ ₹20 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಬಳಿಕ ಮಾತುಕತೆಯ ನಂತರ ₹8 ಲಕ್ಷಕ್ಕೆ ವ್ಯವಹಾರ ಕುದುರಿಸಲಾಗಿತ್ತು ಎಂಬ ಆರೋಪ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ
Next Article
ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment