RSS ಪಥಸಂಚಲನ ಪ್ರಕರಣ: ಅಮಾನತುಗೊಂಡಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್, ಅಮಾನತು ಆದೇಶಕ್ಕೆ ತಡೆ

1 month ago

33

0

ಕಲಬುರಗಿ: ಆರ್‌ಎಸ್‌ಎಸ್ (RSS) ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರ ಅಮಾನತು ಆದೇಶಕ್ಕೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು (KAT) ತಡೆಯಾಜ್ಞೆ ನೀಡಿ ಮಹತ್ವದ ತೀರ್ಪು ನೀಡಿದೆ. ಈ ತೀರ್ಪಿನೊಂದಿಗೆ ಅಮಾನತುಗೊಂಡಿದ್ದ ಶಿಕ್ಷಕರು ಭಾರಿ ನಿಟ್ಟುಸಿರು ಬಿಟ್ಟಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಸರ್ಕಾರಿ ಶಾಲೆಯ ಶಿಕ್ಷಕರಾದ ಗುರುರಾಜ್ ಜೋಷಿ ಮತ್ತು ಅಣ್ಣಾ ಸಾಹೇಬ್ ದೇಶಮುಖ್ ಅವರು ಕಳೆದ ವರ್ಷ ಆರ್‌ಎಸ್‌ಎಸ್ ಸಂಘಟನೆಯು ಹಮ್ಮಿಕೊಂಡಿದ್ದ ಪಥಸಂಚಲನ (ಶಾಖಾ ಕಾರ್ಯಕ್ರಮ)ದಲ್ಲಿ ಭಾಗವಹಿಸಿದ್ದರು. ಈ ಹಿನ್ನೆಲೆ ಶಾಲಾ ಶಿಕ್ಷಣ ಇಲಾಖೆಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು
Next Article
KPSC ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್‌: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment