RSS ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಇಂದು ಆರಂಭ: ಬೆಳಗಾವಿಯಲ್ಲಿ ಬಿಗಿ ಭದ್ರತೆ

3 months ago

37

0

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಗೆ ಬೆಳಗಾವಿ ಸಜ್ಜುಗೊಂಡಿದೆ. ಶುಕ್ರವಾರದಿಂದ ಆರಂಭವಾಗಿ ಮೂರು ದಿನಗಳ ಕಾಲ ನಡೆಯಲಿರುವ ಈ ಮಹತ್ವದ ಸಭೆಯಲ್ಲಿ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಸೇರಿದಂತೆ ಉನ್ನತ ನಾಯಕತ್ವದ ಪ್ರಮುಖರು, ವಿವಿಧ ರಾಜ್ಯಗಳಿಂದ ಆಗಮಿಸಿರುವ ಪ್ರಚಾರಕರು ಹಾಗೂ ಸಂಘದ ಪ್ರೇರಿತ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಂಘದ ಶತಮಾನೋತ್ಸವ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ನಡೆಯುತ್ತಿರುವ ಈ ಸಭೆ ಹಲವು ದೃಷ್ಟಿಗಳಲ್ಲಿ ವಿಶೇಷ ಮಹತ್ವ ಪಡೆದುಕೊಂಡಿದೆ. ಬೆಳಗಾವಿಯ ಅನಗೋಳದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪುಟ್ ಪಾತ್ ಒತ್ತುವರಿ ತೆರವು ಹಿನ್ನಲೆ ಇಂದು ಸಿಎಂ ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್
Next Article
ರಾಮಮಂದಿರ ಘಟನೆ ಬಳಿಕ ರಾಜ್ಯದ ದೇವಾಲಯಗಳಲ್ಲಿ ಸಿಸಿಟಿವಿ ಕಡ್ಡಾಯಕ್ಕೆ ಸರ್ಕಾರ ನಿರ್ಧಾರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment