SHOCKING: ಪತಿಯ ಕೊಳೆತ ಶವದೊಂದಿಗೆ 10 ದಿನ ಕಳೆದ ಪತ್ನಿ

6 months ago

39

0

ಚಿಕ್ಕಮಗಳೂರು: ಕಣ್ಣೀರನ್ನು ತರಿಸುವ ಕರುಣಾಜನಕ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟ ಪತಿಯ ಶವದೊಂದಿಗೆ, ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಬರೋಬ್ಬರಿ ಹತ್ತು ದಿನಗಳ ಕಾಲ ಒಂದೇ ಮನೆಯಲ್ಲಿ ವಾಸವಿದ್ದಾರೆ.  ಘಟನೆಯ ಹಿನ್ನೆಲೆ ಮೃತಪಟ್ಟವರನ್ನು ಸಿರಿಲ್ ಮೋನಿಸ್ (ಸುಮಾರು 65 ವರ್ಷ) ಎಂದು ಗುರುತಿಸಲಾಗಿದೆ. ಇವರು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಹಾರದ ನಿವಾಸಿಯಾಗಿದ್ದರು. ಮೋನಿಸ್ ಅವರು ಸುಮಾರು 10 ದಿನಗಳ ಹಿಂದೆಯೇ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಇವರ ಪತ್ನಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊ*ಲೆ ಕೇಸ್: ಏಪ್ರಿಲ್ 15ಕ್ಕೆ ತೀರ್ಪು ಮುಂದೂಡಿಕೆ
Next Article
ದಿನ ಭವಿಷ್ಯ | ಏಪ್ರಿಲ್ 10 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ದೂರ ಪ್ರಯಾಣದ ಸೂಚನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment