SHOCKING | ಭಾರೀ ಮಳೆಗೆ ಮತ್ತೆ ಕುಸಿಯಲಾರಂಭಿಸಿದ ಕೆತ್ತಿಕಲ್ ಗುಡ್ಡ: ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಶುರುವಾಗಿದೆ ಆತಂಕ

2 months ago

23

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮಂಗಳವಾರ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿಯಲಾರಂಭಿಸಿದ್ದು, ಈ ಬೆಳವಣಿಗೆ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ತಿರುವೈಲು ಸರ್ಕಾರಿ ಶಾಲೆಯ ಸಮೀಪವಿರುವ ಕೆತ್ತಿಕಲ್ ಗುಡ್ಡದಿಂದ ಮಣ್ಣು ಹಾಗೂ ಬೃಹತ್ ಬಂಡೆಕಲ್ಲುಗಳು ಹೆದ್ದಾರಿಯತ್ತ ಜಾರಲಾರಂಭಿಸಿವೆ. ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ಗುಡ್ಡದ ಮಣ್ಣು ಸಡಿಲಗೊಂಡಿದ್ದು, ಕುಸಿತದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ವ್ಯಕ್ತವಾಗಿದೆ. ತಡೆಗೋಡೆ […] The post SHOCKING | ಭಾರೀ ಮಳೆಗೆ ಮತ್ತೆ ಕುಸಿಯಲಾರಂಭಿಸಿದ ಕೆತ್ತಿಕಲ್ ಗುಡ್ಡ: ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಶುರುವಾಗಿದೆ ಆತಂಕ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಗುರುಪುರ-ಕೈಕಂಬ-ಬಿಸಿ ರೋಡ್ ರಾಜ್ಯ ಹೆದ್ದಾರಿಯಲ್ಲಿಯೂ ಗುಡ್ಡ ಕುಸಿತ: ಕಾಜಿಲದಲ್ಲಿ ರಸ್ತೆಗೆ ಉರುಳಿಬಿದ್ದ ಮಣ್ಣು, ಬಂಡೆ!
Next Article
KPSC ಹಗರಣಕ್ಕೆ CBI ತನಿಖೆ ಆಗಲೇಬೇಕು: ಬೀದಿಗಿಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ABVP

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment